News Karnataka Kannada
Thursday, April 18 2024
Cricket
ವಿದೇಶ

ತಮಿಳುನಾಡಿನಲ್ಲಿ ಆಗಸ್ಟ್ 31ರ ತನಕ ಲಾಕ್ ಡೌನ್ ಮುಂದುವರಿಕೆ

Photo Credit :

ತಮಿಳುನಾಡಿನಲ್ಲಿ ಆಗಸ್ಟ್ 31ರ ತನಕ ಲಾಕ್ ಡೌನ್ ಮುಂದುವರಿಕೆ

ಚೆನ್ನೈ: ಕೊರೋನಾ ಸೋಂಕಿತರ ಸಂಖ್ಯೆಯು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಆಗಸ್ಟ್ 31ರ ತನಕ ಲಾಕ್ ಡೌನ್ ಮುಂದುವರಿಸಲು ನಿರ್ಧರಿಸಿದೆ.

ಲಾಕ್ ಡೌನ್ ವೇಳೆ ಕೆಲವು ವಿನಾಯಿತಿ ನೀಡಲಾಗಿದೆ. ಆದರೆ ಆಗಸ್ಟ್ ನಲ್ಲಿ ಎಲ್ಲಾ ಭಾನುವಾರುಗಳು ಸಂಪುರ್ಣ ಲಾಕ್ ಡೌನ್ ಆಗಿರಲಿದೆ ಮತ್ತು ಕೆಲವೊಂದು ಅಗತ್ಯ ಸೇವೆಗಳು ಮಾತ್ರ ಸಿಗಲಿವೆ ಎಂದು ಸರ್ಕಾರಿ ಮೂಲಗಳು ಹೇಳಿವೆ.

ತಮಿಳುನಾಡಿನಲ್ಲಿ ಇದುವರೆಗೆ 2.34.114 ಕೋವಿಡ್-19 ಸೋಂಕಿತರು ಪತ್ತೆಯಾಗಿದ್ದಾರೆ. 1,72,883 ಮಂದಿ ಇದರಿಂದ ಗುಣಮುಖರಾಗಿರುವರು ಮತ್ತು 57,490 ಪ್ರಕರಣಗಳು ಸಕ್ರಿಯವಾಗಿದೆ. ಇದುವರೆಗೆ ರಾಜ್ಯದಲ್ಲಿ ಒಟ್ಟು 3741 ಮಂದಿ ಸಾವನ್ನಪ್ಪಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು