News Karnataka Kannada
Monday, April 22 2024
Cricket
ವಿದೇಶ

ತಮಿಳುನಾಡಿನಲ್ಲಿ ಹೊಸ ಕ್ರಾಂತಿಗೆ ಮುಂದಾದ ಬಿಜೆಪಿ

Photo Credit :

ತಮಿಳುನಾಡಿನಲ್ಲಿ ಹೊಸ ಕ್ರಾಂತಿಗೆ ಮುಂದಾದ ಬಿಜೆಪಿ

ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ)ವು ತಮಿಳುನಾಡಿನಲ್ಲಿ ನಡೆಯಲಿರುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಹತ್ತರ ಬದಲಾವಣೆಗೆ ಮುಂದಾಗಿದೆ.

ಅಣ್ಣಾಮಲೈ ಅವರನ್ನು ಪಕ್ಷಕ್ಕೆ ಸೇರಿಸಿರುವುದು ಒಳ್ಳೆಯ ನಿರ್ಧಾರ. ತಮಿಳುನಾಡಿನಲ್ಲಿ ಪಕ್ಷವನ್ನು ಸಂಘಟಿಸಲು ಇದು ತುಂಬಾ ನೆರವಾಗಲಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಕಳಂಕರಹಿತ ಐಪಿಎಸ್ ಅಧಿಕಾರಿ ಆಗಿರುವ 36 ವರ್ಷ ಅಣ್ಣಾಮಲೈ ಅವರು ತಮಿಳುನಾಡಿನ ರಾಜಕೀಯದಲ್ಲಿ ಮಹತ್ತರ ಬದಲಾವಣೆ ತರುವರು ಎನ್ನಲಾಗುತ್ತಿದೆ. ಇವರು ಪ್ರಬಲ ಗೌಡರ್ ಸಮುದಾಯಕ್ಕೆ ಸೇರಿದ್ದು, ಇದು ಜಾತಿ ಜತೆಗೆ ಯುವ ಸಮುದಾಯವನ್ನು ಸೆಳೆಯಲು ನೆರವಾಗಲಿದೆ.

ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಅವರು ದಲಿತ ಸಮುದಾಯಕ್ಕೆ ಸೇರಿದವರು ಮತ್ತು ಉಪಾಧ್ಯಕ್ಷ ವಿ.ಪಿ.ದೊರೈಸ್ವಾಮಿ ಅವರು ಕೂಡ ದಲಿತರು. ಹೀಗಾಗಿ ಜಾತಿ ಸಮೀಕರಣದ ಲೆಕ್ಕಾಚಾರದಲ್ಲೂ ಬಿಜೆಪಿ ಹೆಜ್ಜೆ ಇಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು