News Karnataka Kannada
Thursday, April 25 2024
Cricket
ವಿದೇಶ

ತಿಲಕ್, ಚಂದ್ರಶೇಖರ್ ಆಜಾದ್ ಹುಟ್ಟುಹಬ್ಬಕ್ಕೆ ಪ್ರಧಾನಿ, ಉಪರಾಷ್ಟ್ರಪತಿ ಗೌರವಾರ್ಪಣೆ

Photo Credit :

ತಿಲಕ್, ಚಂದ್ರಶೇಖರ್ ಆಜಾದ್ ಹುಟ್ಟುಹಬ್ಬಕ್ಕೆ ಪ್ರಧಾನಿ, ಉಪರಾಷ್ಟ್ರಪತಿ ಗೌರವಾರ್ಪಣೆ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರರಾದ ಬಾಲ ಗಂಗಾಧರ್ ತಿಲಕ್ ಮತ್ತು ಚಂದ್ರಶೇಖರ್ ಆಜಾದ್ ಅವರ ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಗೌರವ ಸಲ್ಲಿಸಿದರು.

ಈ ಬಗ್ಗೆ ಅವರಿಬ್ಬರು ಟ್ವೀಟ್ ಮಾಡಿ ಗೌರವಾರ್ಪಣೆ ಸಲ್ಲಿಸಿರುವರು.

ಪ್ರಧಾನಿ ಮೋದಿ ಅವರು ಟ್ವೀಟ್ ನಲ್ಲಿ` ಭಾರತ ಮಾತೆಯ ಧೈರ್ಯಶಾಲಿ ಮಕ್ಕಳಾದ ಲೋಕಮಾನ್ಯ ಬಾಲ ಗಂಗಾಧರ ತಿಲಕ್, ಚಂದ್ರಶೇಖರ್ ಆಜಾದ್ ಅವರಿಗೆ ನನ್ನ ನುಡಿ ನಮನಗಳು ಎಂದು ಬರೆದಿರುವರು.

ಸ್ವಾತಂತ್ರ್ಯ ಹೋರಾಟಕ್ಕಾಗಿ ಅವರು ನೀಡಿದ ದೇಣಿಗೆ ಮತ್ತು ಬಲಿದಾನವನ್ನು ಇಂದು ನೆನೆಯುವಂತಹ ಸಮಯ. ಅವರು ದೇಶಕ್ಕಾಗಿ ಕಂಡ ಕನಸುಗಳನ್ನು ನನಸಾಗಿಸಲು ಶ್ರಮಿಶೋಣ ಎಂದು ವೆಂಕಯ್ಯ ನಾಯ್ಡು ಟ್ವೀಟ್ ಮಾಡಿರುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು