News Karnataka Kannada
Tuesday, April 23 2024
Cricket
ವಿದೇಶ

ದೇಶದಲ್ಲಿ ಒಂದೇ ದಿನದಲ್ಲಿ 52,050 ಹೊಸ ಕೋವಿಡ್-19 ಪ್ರಕರಣಗಳು ಪತ್ತೆ

Photo Credit :

ದೇಶದಲ್ಲಿ ಒಂದೇ ದಿನದಲ್ಲಿ 52,050 ಹೊಸ ಕೋವಿಡ್-19 ಪ್ರಕರಣಗಳು ಪತ್ತೆ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಒಟ್ಟು 52,050 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.

ಒಂದು ದಿನದಲ್ಲಿ ಕೋವಿಡ್-19ರಿಂದ 853 ಮಂದಿ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಸಾವಿಗೀಡಾದವರ ಸಂಖ್ಯೆಯು 38.938ಕ್ಕೆ ಏರಿಕೆ ಆಗಿದೆ.

ದೇಶದಲ್ಲಿ ಇದುವರಗೆ ಒಟ್ಟು 18,55,746 ಮಂದಿಗೆ ಸೋಂಕು ತಗುಲಿದೆ ಮತ್ತು 12,30,510 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿರುವರು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು 4.41,228 ಮಂದಿಗೆ ಸೋಂಕು ತಗುಲಿದೆ ಮತ್ತು ಈಗಲ 1,48,843 ಸಕ್ರಿಯ ಪ್ರಕರಗಣಳು ಇವೆ. 15,576 ಮಂದಿ ಸೋಂಕಿಗೆ ಬಲಿಯಾಗಿರುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು