News Karnataka Kannada
Sunday, April 14 2024
Cricket
ವಿದೇಶ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 38,902 ಕೊರೊನಾ ಸೋಂಕು ಪ್ರಕರಣ ದಾಖಲು

Photo Credit :

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 38,902 ಕೊರೊನಾ ಸೋಂಕು ಪ್ರಕರಣ ದಾಖಲು

ನವದೆಹಲಿ: ಕಳೆದ ೨೪ ಗಂಟೆಗಳಲ್ಲಿ ದೇಶದಲ್ಲಿ ೩೮,೯೦೨ ಕೊರೊನಾ ಸೋಂಕು ಪ್ರಕರಣ ದಾಖಲಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ ೧೦,೭೭,೬೧೮ಕ್ಕೆ ಏರಿದೆ ಎಂದು ಆರೋಗ್ಯ ಸಚಿವಲಾಯ ದೃಢಪಡಿಸಿದೆ. ಇದುವರೆಗೆ ದೇಶದಲ್ಲಿ ೨೬,೮೧೬ ಮಂದಿ ಸಾವನ್ನಪ್ಪಿದ್ದಾರೆ.

ಪ್ರಸ್ತುತ ೩,೭೩,೩೭೯ ಮಂಧಿಗೆ ಚಿಕಿತ್ಸೆ ಮುಂದುವರೆದಿದ್ದು ೬,೭೭,೪೨೩ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾರಾಷ್ಟ್ರದಲ್ಲಿ ಹೆಚ್ಚು ಕೊರೊನಾ ಸೋಂಕು ಪ್ರಕರಣ ದಾಖಲಾಗಿದೆ. ☺

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು