News Karnataka Kannada
Saturday, April 20 2024
Cricket
ವಿದೇಶ

ನಟ ಶಾರುಖ್ ಖಾನ್ ಮಧ್ಯಸ್ಥಿಕೆಯಲ್ಲಿ ಅಯೋಧ್ಯೆ ವಿವಾದವನ್ನು ಬಗೆಹರಿಸಲು ಯತ್ನಿಸಿದ್ದು ವಿಫಲ

Photo Credit :

ನಟ ಶಾರುಖ್ ಖಾನ್ ಮಧ್ಯಸ್ಥಿಕೆಯಲ್ಲಿ ಅಯೋಧ್ಯೆ ವಿವಾದವನ್ನು ಬಗೆಹರಿಸಲು ಯತ್ನಿಸಿದ್ದು ವಿಫಲ

ನವದೆಹಲಿ : ಜನಪ್ರಿಯ ನಟ ಶಾರುಖ್ ಖಾನ್ ಅವರ ಮಧ್ಯಸ್ಥಿಕೆಯಲ್ಲಿ ಅಯೋಧ್ಯೆ ವಿವಾದವನ್ನು ಬಗೆಹರಿಸಲು ನಿರ್ಗಮನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಬೆ ಯತ್ನಿಸಿದ್ದರಂತೆ. 

 

ಬೀಳ್ಕೊಡುಗೆ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷ ವಿಕಾಸ್ ಸಿಂಗ್ ಈ ಮಾಹಿತಿ ಬಹಿರಂಗಪಡಿಸಿದ್ದು, ಆದರೆ ಈ ಪ್ರಸ್ತಾಪದಲ್ಲಿ ಹೆಚ್ಚಿನ ಬೆಳವಣಿಗೆ ಸಾಧ್ಯವಾಗಿರಲಿಲ್ಲ ಎಂದು ಹೇಳಿದ್ದಾರೆ.

 

 ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಲು ಮುಂದಿದ್ದ ಒಂದು ಆಯ್ಕೆ ಎನ್ನುವ ರೀತಿಯಲ್ಲಿ ಈ ನಿಟ್ಟಿನಲ್ಲಿ ಅವರು ಚಿಂತನೆ ಮಾಡಿದ್ದರು ಎಂದು ವಿಕಾಸ್ ಸಿಂಗ್ ಸ್ಪಷ್ಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು