News Karnataka Kannada
Saturday, April 20 2024
Cricket
ವಿದೇಶ

ನಾರದ ಹಗರಣ; ಬಂಗಾಳ ಹೈಕೋರ್ಟ್ ಆದೇಶ ಸುಪ್ರೀಂ ಕೋರ್ಟ್ ಗೆ

Photo Credit :

ನಾರದ ಹಗರಣ; ಬಂಗಾಳ ಹೈಕೋರ್ಟ್ ಆದೇಶ ಸುಪ್ರೀಂ ಕೋರ್ಟ್ ಗೆ

ನವದೆಹಲಿ: ನಾರದ ಮಾರುವೇಷ ಹಗರಣದ ಆರೋಪ ಎದುರಿಸುತ್ತಿರುವ ಬಂಗಾಳದ ಇಬ್ಬರು ಸಚಿವರು ಹಾಗೂ ಶಾಸಕರನ್ನು ಗೃಹಬಂಧನದಲ್ಲಿಡುವಂತೆ ಆದೇಶಿಸಿರುವ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಸಿಬಿಐ ಬಂಧಿಸಿರುವ ನಾಲ್ವರನ್ನು ಜೈಲಿನಿಂದ ಬಿಡುಗಡೆ ಮಾಡಿ ಗೃಹಬಂಧನದಲ್ಲಿರಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಕಳೆದ 21 ರಂದು ತೀರ್ಪು ನೀಡಿತ್ತು.

ಪ್ರಭಾರಿ ಮುಖ್ಯನ್ಯಾಯಮೂರ್ತಿ ರಾಜೇಶ್ ಬಿಂಡಾಲ್ ಅವರನ್ನೊಳಗೊಂಡ ನ್ಯಾಯಪೀಠ ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿ ಪ್ರಕರಣವನ್ನು ಐದು ನ್ಯಾಯಮೂರ್ತಿಗಳನ್ನೊಳಗೊಂಡ ಮತ್ತೊಂದು ಪೀಠಕ್ಕೆ ವರ್ಗಾಯಿಸಿತ್ತು.

ಹೈಕೋರ್ಟ್ ನ್ಯಾಯಾಲಯದ ಈ ಆದೇಶವನ್ನು ಸಿಬಿಐ ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸಿದೆ ಎಂದು ಕಾನೂನು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು