News Karnataka Kannada
Tuesday, April 23 2024
Cricket
ವಿದೇಶ

ನೀಟ್, ಜೆಇಇ ಪರೀಕ್ಷೆ ಮುಂದೂಡಲು ಅರ್ಜಿ: ಸುಪ್ರೀಂನಿಂದ ತಿರಸ್ಕೃತ

Photo Credit :

ನೀಟ್, ಜೆಇಇ ಪರೀಕ್ಷೆ ಮುಂದೂಡಲು ಅರ್ಜಿ: ಸುಪ್ರೀಂನಿಂದ ತಿರಸ್ಕೃತ

ನವದೆಹಲಿ: ರಾಷ್ಟ್ರೀಯ ಅರ್ಹತಾ ಹಾಗೂ ಪ್ರದೇಶ ಪರೀಕ್ಷೆ(ನೀಟ್) ಮತ್ತು ಜಂಟಿ ಪ್ರವೇಶ ಪರೀಕ್ಷೆ(ಜೆಇಇ) ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಆರು ರಾಜ್ಯಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಆಗಸ್ಟ್ 17ರಂದು ಉಚ್ಛ ನ್ಯಾಯಾಲಯವು ನೀಡಿದ್ದ ಆದೇಶವನ್ನು ಕಾಯ್ದುಕೊಂಡಿದ್ದು, ಇದನ್ನು ಪುನರ್ ಪರಿಶೀಲಿಸಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿ ತಿಳಿಸಿದೆ.

ವಿದ್ಯಾರ್ಥಿಗಳ ಜೀವ ಹಾಗೂ ಕೆಲವೊಂದು ಸಮಸ್ಯೆಗಳನ್ನು ಕಡೆಗಣಿಸಿ ನೀಡಿರುವಂತಹ ತೀರ್ಪನ್ನು ಮರು ಪರಿಶೀಲಿಸಬೇಕು ಎಂದು ಆರು ರಾಜ್ಯಗಳ ಸಚಿವ ಸಂಪುಟವು ಅರ್ಜಿ ಸಲ್ಲಿಸಿತ್ತು.

ನೀಟ್ ಹಾಗೂ ಜೆಇಇ ಪರೀಕ್ಷೆ ಮುಂದೂಡಬೇಕು ಎಂದು ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸಗಡ, ಮಹಾರಾಷ್ಟ್ರ, ಪಂಜಾಬ್ ಮತ್ತು ರಾಜಸ್ಥಾನವು ಅರ್ಜಿ ಸಲ್ಲಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು