News Karnataka Kannada
Saturday, April 13 2024
Cricket
ವಿದೇಶ

ಪಲಕ್ಕಾಡ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮೆಟ್ರೋಮ್ಯಾನ್​ ಇ. ಶ್ರೀಧರನ್​ ಮುನ್ನಡೆ

Photo Credit :

ಪಲಕ್ಕಾಡ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮೆಟ್ರೋಮ್ಯಾನ್​ ಇ. ಶ್ರೀಧರನ್​ ಮುನ್ನಡೆ

ತಿರುವನಂತಪುರಂ: ಕೇರಳದ 140 ಸ್ಥಾನಗಳಿಗೆ ನಡೆದಿರುವ ಮತದಾನದ ಮತಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಮೆಟ್ರೋ ಮ್ಯಾನ್​ ಎಂದು ಖ್ಯಾತಿ ಪಡೆದಿರುವ ಬಿಜೆಪಿ ಅಭ್ಯರ್ಥಿ ಇ. ಶ್ರೀಧರನ್​ ಪಲಕ್ಕಾಡ್​ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.ಮತಎಣಿಕೆಯ ಆರಂಭಿಕ ಟ್ರೆಂಡ್​ ಪ್ರಕಾರ ಶ್ರೀಧರನ್ ಮುನ್ನಡೆ ಕಾಯ್ದುಕೊಂಡಿದ್ದು, ಎರಡು ಬಾರಿ ಕಾಂಗ್ರೆಸ್ ಶಾಸಕರಾದ ಯೂತ್ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಫಿ ಪರಂಬಿಲ್ ಮತ್ತು ಸಿಪಿಐ-ಎಂ ನ ಸಿಪಿ ಪ್ರಮೋದ್ ವಿರುದ್ಧ ಮೆಟ್ರೊಮ್ಯಾನ್ ಸ್ಪರ್ಧಿಸಿದ್ದಾರೆ.
ಟ್ರೆಂಡ್​ ಹೀಗೆ ಮುಂದುವರಿದರೆ ಪಲಕ್ಕಾಡ್​ನಲ್ಲಿ ಶ್ರೀಧರನ್​ ಅವರು ಜಯಭೇರಿ ಬಾರಿಸಲಿದ್ದಾರೆ. ಅಂದಹಾಗೆ ಶ್ರೀಧರನ್​ ಅವರನ್ನು ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು