News Karnataka Kannada
Tuesday, April 16 2024
Cricket
ವಿದೇಶ

ಪಿಎಂ ಕೇರ್ಸ್ ಫಂಡ್‌ನಿಂದ 1 ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳ ಖರೀದಿಗೆ ಒಪ್ಪಿದ ಮೋದಿ

Photo Credit :

ಪಿಎಂ ಕೇರ್ಸ್ ಫಂಡ್‌ನಿಂದ 1 ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳ ಖರೀದಿಗೆ ಒಪ್ಪಿದ ಮೋದಿ

ನವದೆಹಲಿ: ಪಿಎಂ ಕೇರ್ಸ್ ಫಂಡ್‌ನಿಂದ 1 ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳನ್ನು ಖರೀದಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಅನುಮತಿ ನೀಡಿದ್ದಾರೆ.

 

 ಸಿಒವಿಐಡಿ ನಿರ್ವಹಣೆಗೆ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (ಎಲ್‌ಎಂಒ) ಪೂರೈಕೆಯನ್ನು ಸುಧಾರಿಸಲು ಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಪಿಎಂ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾಗೂ ಈ ಆಮ್ಲಜನಕ ಸಾಂದ್ರಕಗಳನ್ನು ತ್ವರಿತವಾಗಿ ಸಂಗ್ರಹಿಸಿ ಹೆಚ್ಚಿನ ಹೊರೆ ಹೊಂದಿರುವ ರಾಜ್ಯಗಳಲ್ಲಿ ಒದಗಿಸಬೇಕು ಎಂದು ಪ್ರಧಾನಿ ಸೂಚನೆ ನೀಡಿದರು.

 

ಕೆಲವು ದಿನಗಳಿಂದ ಅನೇಕ ಮಂದಿ ಹಾಗೂ ದೇಶಗಳು ಆಕ್ಸಿಜನ್ ಖರೀದಿಸುವುದಕ್ಕಾಗಿ ಪಿಎಂ ಕೇರ್ಸ್ ಫಂಡ್‌ಗೆ ಹಣ ನೀಡಿದರು. ಇದೀಗ ಅವರೆಲ್ಲರ ಇಚ್ಛೆಯಂತೆ ಆ ಹಣವನ್ನು ಆಕ್ಸಿಜನ್ ಖರೀದಿಸುವುದಕ್ಕಾಗಿ ಬಳಸಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು