News Karnataka Kannada
Friday, April 19 2024
Cricket
ವಿದೇಶ

ಪ್ರಧಾನಿ ನರೇಂದ್ರ ಮೋದಿ ನಾರ್ವೆ ಪ್ರಧಾನಿ ಜೊನಾಸ್ ಗಹರ್ ಸ್ಟೋರ್ ಅವರ ಭೇಟಿ

Narve
Photo Credit :

ಪ್ರಧಾನಿ ನರೇಂದ್ರ ಮೋದಿ ಬುಧವಾರ ನಾರ್ವೆ ಪ್ರಧಾನಿ ಜೊನಾಸ್ ಗಹರ್ ಸ್ಟೋರ್ ಅವರನ್ನು ಭೇಟಿಯಾಗಿದ್ದು, . ಉಭಯ ನಾಯಕರು ದ್ವೀಪಕ್ಷೀಯ ಸಂಬಂಧ ಮತ್ತು ಸಹಕಾರ ಬಲವರ್ಧನೆಯ ಹಾದಿ ಕುರಿತು ಧೀರ್ಘವಾಗಿ ಚರ್ಚಿಸಿದರು.

‘ನಾರ್ವೆಯೊಂದಿಗೆ ಸ್ನೇಹತ್ವ ಹೆಚ್ಚಿಸುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಜೊನಾಸ್ ಗಹರ್ ಸ್ಟೋರ್ ಕೋಪನ್ ಹ್ಯಾಗನ್ ನಲ್ಲಿ ಭೇಟಿಯಾದರು.

ಉಭಯ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಸಂಬಂಧ ಮತ್ತು ಸಹಕಾರ ಬಲವರ್ಧನೆ ಕುರಿತು ಮಾತನಾಡಿರುವುದಾಗಿ ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು