News Karnataka Kannada
Tuesday, April 16 2024
Cricket
ವಿದೇಶ

ಬಾಬರಿ ಮಸೀದಿ ಧ್ವಂಸ ತೀರ್ಪು: ಕೋರ್ಟಿನ ಸುತ್ತ ಬಿಗಿ ಬಂದೋಬಸ್ತ್

Photo Credit :

ಬಾಬರಿ ಮಸೀದಿ ಧ್ವಂಸ ತೀರ್ಪು: ಕೋರ್ಟಿನ ಸುತ್ತ ಬಿಗಿ ಬಂದೋಬಸ್ತ್

ಲಕ್ನೋ: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯವು ಇಂದು ತೀರ್ಪು ನೀಡಲಿದ್ದು, ಕೋರ್ಟಿನ ಸುತ್ತಲು ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ತೀರ್ಪು ಪ್ರಕಟವಾಗುವ ದಿನದಂದು ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಸಹಿತ ಎಲ್ಲಾ 32 ಆರೋಪಿಗಳು ಹಾಜರಿರಬೇಕು ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ. ಯಾದವ್ ಆದೇಶಿಸಿದ್ದರು.

ಕಲ್ಯಾಣ್ ಸಿಂಗ್ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಾಬರಿ ಮಸೀದಿ ಧ್ವಂಸ ಘಟನೆಯು ನಡೆದಿತ್ತು.  

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು