News Karnataka Kannada
Thursday, April 25 2024
ವಿದೇಶ

ಬ್ರಿಟನ್ ನಿಂದ ಭಾರತಕ್ಕೆ ಬಂತು ಆಕ್ಸಿಜನ್ ಸಿಲಿಂಡರ್

Photo Credit :

ಬ್ರಿಟನ್ ನಿಂದ ಭಾರತಕ್ಕೆ ಬಂತು ಆಕ್ಸಿಜನ್ ಸಿಲಿಂಡರ್

ಚೆನ್ನೈ: ಬ್ರಿಟನ್‌ನಿಂದ 450 ಖಾಲಿ ಆಮ್ಲಜನಕ ಸಿಲಿಂಡರ್‌ ಸೇರಿದಂತೆ 35 ಟನ್‌ಗಳಷ್ಟು ವೈದ್ಯಕೀಯ ಸಾಧನಗಳನ್ನು ಹೊತ್ತು ತಂದ ವಿಮಾನವು ಮಂಗಳವಾರ ಚೆನ್ನೈನಲ್ಲಿ ಬಂದಿಳಿಯಿತು.

ಕೋವಿಡ್‌ ಎರಡನೇ ಅಲೆಯನ್ನು ಎದುರಿಸಲು ಭಾರತಕ್ಕೆ ನೆರವಾಗುವ ನಿಟ್ಟಿನಲ್ಲಿ ಬ್ರಿಟನ್‌ 5,000 ಆಮ್ಲಜನಕ ಸಿಲಿಂಡರ್‌ಗಳನ್ನು ಭಾರತಕ್ಕೆ ನೀಡಿದೆ. ಇದನ್ನು ಭಾರತೀಯ ವಾಯು ಪಡೆಯು(ಐಎಎಫ್‌) ವಿಮಾನಗಳು ಹಂತ ಹಂತವಾಗಿ ಬ್ರಿಟನ್‌ನಿಂದ ಭಾರತಕ್ಕೆ ತರಲಿವೆ.

ತಮಿಳುನಾಡಿನ ಆರೋಗ್ಯ ಇಲಾಖೆಯ ಸಲಹೆಯಂತೆ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಿಗೆ ಇವುಗಳನ್ನು ವಿತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು