News Karnataka Kannada
Wednesday, April 24 2024
Cricket
ವಿದೇಶ

ಭೀಕರ ಅಪಘಾತ: ಇಬ್ಬರು ಸೇನಾಧಿಕಾರಿಗಳು ಸಾವು

Photo Credit :

ಭೀಕರ ಅಪಘಾತ: ಇಬ್ಬರು ಸೇನಾಧಿಕಾರಿಗಳು ಸಾವು

ಬಿಕನೆರ್: ಬಿಕನೆರ್ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸೇನಾಧಿಕಾರಿಗಳು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ

ಅಪಘಾತದಲ್ಲಿ ಮೃತಪಟ್ಟ ಸೇನಾಧಿಕಾರಿಗಳನ್ನು ಕರ್ನಲ್ ಮನೀಶ್ ಸಿಂಗ್ ಚೌಹಾಣ್ ಹಾಗೂ ಮೇಜರ್ ನೀರಜ್ ಶರ್ಮಾ ಎಂದು ಗುರ್ತಿಸಲಾಗಿದೆ

ಬಿಕನೆರ್ಜೈಪುರ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ವಾಹನದಲ್ಲಿ ಕರ್ನಲ್ ಮನೀಶ್ ಸಿಂಗ್ ಚೌಹಾಣ್ ಹಾಗೂ ಮೇಜರ್ ನೀರಜ್ ಹಾಗೂ ಇತರೆ ಸೇನಾ ಸಿಬ್ಬಂದಿಗಳು ವಾಹನದಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ವಾಹನದ ಟೈಯರ್ ಸ್ಫೋಟಗೊಂಡಿವೆ. ಪರಿಣಾಮ ಅಪಘಾತ ಸಂಭವಿಸಿ ಇಬ್ಬರು ಸೇನಾಧಿಕಾರಿಗಳು ಗಂಭೀರವಾಗಿ ಗಾಯಗೊಂಡು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ರಾಜಸ್ಥಾನ ರಾಜ್ಯದ ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ

ಘಟನೆಯಲ್ಲಿ ವಾಹನದಲ್ಲಿದ್ದ ಕೆಲ ಸೇನಾ ಸಿಬ್ಬಂದಿಯೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು