News Karnataka Kannada
Thursday, April 25 2024
Cricket
ವಿದೇಶ

ಮತದಾನದಲ್ಲಿ ಕೋವಿಡ್‌ ನಿಯಮ ಪಾಲಿಸಲು ಮೋದಿ ಕರೆ

Photo Credit :

ಮತದಾನದಲ್ಲಿ ಕೋವಿಡ್‌ ನಿಯಮ ಪಾಲಿಸಲು ಮೋದಿ ಕರೆ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಗುರುವಾರ ಕೊನೆಯ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಮಾಡಿ ಪ್ರಜಾಪ್ರಭುತ್ವದ ಉತ್ಸವವನ್ನು ಸಂಪನ್ನಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. 35 ವಿಧಾನಸಭಾ ಕ್ಷೇತ್ರಗಳಿಗೆ ಬೆಳಿಗ್ಗೆ 7ರಿಂದ ಮತದಾನ ಆರಂಭವಾಗಿದೆ. ಕೋವಿಡ್–19 ಮಾರ್ಗಸೂಚಿಗಳನ್ನು ಅನುಸರಿಸುತ್ತ ಮತದಾನ ಮಾಡುವಂತೆ ಮೋದಿ ಹೇಳಿದ್ದಾರೆ.
‘ಪಶ್ಚಿಮ ಬಂಗಾಳದ 2021ರ ಕೊನೆಯ ಹಂತದ ಚುನಾವಣೆ ಇಂದು ನಡೆಯುತ್ತಿದೆ. ಕೋವಿಡ್‌–19 ಮಾರ್ಗಸೂಚಿಗಳನ್ನು ಅನುಸರಿಸುತ್ತ, ಜನರು ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ಸಂಪನ್ನಗೊಳಿಸಿ’ ಎಂದು ಟ್ವೀಟ್‌ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು