News Karnataka Kannada
Saturday, April 13 2024
Cricket
ವಿದೇಶ

ಮಮತಾ ಬ್ಯಾನರ್ಜಿಗೆ ಶುಭಾಶಯ ತಿಳಿಸಿದ ರಾಜನಾಥ್ ಸಿಂಗ್

Photo Credit :

ಮಮತಾ ಬ್ಯಾನರ್ಜಿಗೆ ಶುಭಾಶಯ ತಿಳಿಸಿದ ರಾಜನಾಥ್ ಸಿಂಗ್

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಸಂಪೂರ್ಣ ಬಹುಮತದೊಂದಿಗೆ ಮುನ್ನಡೆ ಸಾಧಿಸಿದ್ದು, ಮಮತಾ ಬ್ಯಾನರ್ಜಿ ಮತ್ತೆ ಮುಖ್ಯಮಂತ್ರಿ ಸ್ಥಾನಕ್ಕೇರಲಿದ್ದಾರೆ.

ಬಂಗಾಳದ ಮತ ಎಣಿಕೆ ಇನ್ನೇನು ಪೂರ್ಣಗೊಳ್ಳುತ್ತಿರುವ ಈ ಹೊತ್ತಲ್ಲಿ, ಟಿಎಂಸಿ 200 ಕ್ಕೂ ಅಧಿಕ ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿರುವುದರಿಂದ ಅಧಿಕಾರಕ್ಕೇರುವುದು ಖಚಿತವಾದ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿ ಮಮತಾ ಬ್ಯಾನರ್ಜಿ ಅವರಿಗೆ ಶುಭ ಕೋರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು