News Karnataka Kannada
Sunday, April 21 2024
Cricket
ವಿದೇಶ

ಮಳೆಗಾಲದ ಅಧಿವೇಶನಕ್ಕೆ ಮೊದಲು ಎಲ್ಲಾ ಸಂಸದರ ಕೊರೋನಾ ಪರೀಕ್ಷೆ

Photo Credit :

ಮಳೆಗಾಲದ ಅಧಿವೇಶನಕ್ಕೆ ಮೊದಲು ಎಲ್ಲಾ ಸಂಸದರ ಕೊರೋನಾ ಪರೀಕ್ಷೆ

ನವದೆಹಲಿ: ಸಪ್ಟೆಂಬರ್ 14ರಿಂದ ಅಕ್ಟೋಬರ್ 1ರ ತನಕ ನಡೆಯಲಿರುವ ಮಳೆಗಾಲದ ಅಧಿವೇಶನಕ್ಕೆ 72 ಗಂಟೆಗಳ ಮೊದಲು ಎಲ್ಲಾ ಸಂಸದರು ಹಾಗೂ ಸಿಬ್ಬಂದಿ ಕೊರೋನಾ ಪರೀಕ್ಷೆ ಮಾಡಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಶುಕ್ರವಾರ ತಿಳಿಸಿದರು.

ಸಂಸದರು ಹಾಗೂ ಸಂಸತ್ತಿನ ಆವರಣದೊಳಗೆ ಬರುವಂತಹ ಪ್ರತಿಯೊಬ್ಬರು ಪರೀಕ್ಷೆ ಮಾಡಿಸಬೇಕು. ಅಧಿಕಾರಿಗಳು, ಸಚಿವರು, ಮಾಧ್ಯಮ ಪ್ರತಿನಿಧಿಗಳು, ಲೋಕಸಭೆ ಹಾಗೂ ರಾಜ್ಯಸಭೆಯ ಸಿಬ್ಬಂದಿಗಳು ಇದರಲ್ಲಿ ಸೇರಿರುವರು ಎಂದು ಅವರು ಹೇಳಿದರು.

ಸಂಸತ್ತಿನಲ್ಲಿ ನಿಯಮಿತವಾಗಿ ಕೊರೋನಾ ಪರೀಕ್ಷೆ ಮಾಡಲಾಗುವುದು. ಭದ್ರತಾ ಸಿಬ್ಬಂದಿ ಹಾಗೂ ಸೇವೆಯಲ್ಲಿ ಇರುವ ಎಲ್ಲಾ ಸಿಬ್ಬಂದಿಯ ಕೊರೋನಾ ಪರೀಕ್ಷೆ ಮಾಡಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು