News Karnataka Kannada
Friday, April 19 2024
Cricket
ವಿದೇಶ

ಮಾಜಿ ಪ್ರಧಾನಿ ಮನೋಹನಸಿಂಗ್ ಕೋವಿಡ್ ಸೋಂಕಿನಿಂದ ಚೇತರಿಕೆ

Photo Credit :

ಮಾಜಿ ಪ್ರಧಾನಿ ಮನೋಹನಸಿಂಗ್ ಕೋವಿಡ್ ಸೋಂಕಿನಿಂದ ಚೇತರಿಕೆ

ನವದೆಹಲಿ: ಕೋವಿಡ್-19 ನಿಂದ ಚೇತರಿಸಿಕೊಂಡಿರುವ ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಗುರುವಾರ ಏಮ್ಸ್ ನ ಟ್ರಾಮ ಸೆಂಟರ್ ನಿಂದ ಡಿಸ್ಚಾರ್ಜ್ ಆಗಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡರಾಗಿರುವ ಡಾ.ಮನ್ ಮೋಹನ್ ಸಿಂಗ್ ಅವರಿಗೆ ಏಪ್ರಿಲ್ 19 ರಂದು ಕೋವಿಡ್-19 ಪಾಸಿಟಿವ್ ಕಾಣಿಸಿಕೊಂಡಿತ್ತು. ತದ ನಂತರ ಅವರು ಏಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

ಸುಮಾರು ಹತ್ತು ದಿನಗಳ ಬಳಿಕ ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಕೋವಿಡ್-19 ನೆಗೆಟಿವ್ ವರದಿ ಬಂದ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

88 ವರ್ಷದ ಡಾ. ಮನ್ ಮೋಹನ್ ಸಿಂಗ್ ಕೋವಿಡ್-19 ನಿಂದ ಚೇತರಿಕೆಯಾಗಿರುವುದು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು