News Karnataka Kannada
Sunday, April 14 2024
Cricket
ವಿದೇಶ

ಮಾಜಿ ಮುಖ್ಯಮಂತ್ರಿ ಫಡ್ನವೀಸ್ ಹೊಗಲಿದ ಶಿವಸೇನೆ

Photo Credit :

ಮಾಜಿ ಮುಖ್ಯಮಂತ್ರಿ ಫಡ್ನವೀಸ್ ಹೊಗಲಿದ ಶಿವಸೇನೆ

ಮುಂಬಯಿ: ಒಂದು ಕಾಲದಲ್ಲಿ ಆಪ್ತ ಮಿತ್ರರಾಗಿದ್ದ ಶಿವಸೇನೆ ಮತ್ತು ಬಿಜೆಪಿ ಈಗ ದೂರವಾಗಿದ್ದರೂ ಆ ಎರಡು ಪಕ್ಷಗಳ ಮತ್ತೆ ಒಂದಾಗುವ ಲಕ್ಷಣಗಳು ಕಾಣುತ್ತಿವೆ.

ಯಾಕೆಂದರೆ ಕೊರೋನಾ ಕಾಲದಲ್ಲಿ ಶಿವಸೇನೆಯು ಈಗ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಹೊಗಲಿದೆ.

ಫಡ್ನವೀಸ್ ಅವರು ವಿರೋಧ ಪಕ್ಷದ ನಾಯಕನಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕೊರೋನಾ ದೃಢಪಟ್ಟರೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗುವಂತೆ ಅವರು ತಮ್ಮ ಆಪ್ತ ವಲಯಕ್ಕೆ ಮನವಿ ಮಾಡಿದ್ದಾರೆ. ಇದು ಪ್ರಶಂಸನೀಯ ಎಂದು ಶಿವಸೇನೆಯು ಸಾಮ್ನಾದಲ್ಲಿ ಬರೆದಿದೆ.

ಸರ್ಕಾರ ಕೊರೋನಾ ನಿಯಂತ್ರಣಕ್ಕೆ ತೆಗೆದುಕೊಂಡ ನಿರ್ಧಾರಕ್ಕೆ ಅವರು ತೃಪ್ತಿ ವ್ಯಕ್ತಪಡಿಸಿರುವರು. ಇದರಿಂದ ಸರ್ಕಾರ ಮತ್ತು ಕೊರೋನಾ ರೋಗಿಗಳ ಆತ್ಮಸ್ಥೈರ್ಯವು ಹೆಚ್ಚಾಗಿದೆ ಎಂದು ಶಿವಸೇನೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು