News Karnataka Kannada
Sunday, April 21 2024
Cricket
ವಿದೇಶ

ಮಾಜಿ ರಾಷ್ಟ್ರಪತಿ ಪ್ರಣಮ್ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ

Photo Credit :

ಮಾಜಿ ರಾಷ್ಟ್ರಪತಿ ಪ್ರಣಮ್ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಮ್ ಮುಖರ್ಜಿ ಅವರ ಆರೋಗ್ಯದಲ್ಲಿ ಸುಧಾರಿಕೆ ಕಂಡುಬಂದಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಅವರ ಮಗ ಅಭಿಜಿತ್ ಮುಖರ್ಜು ಅವರು ಭಾನುವಾರ ತಿಳಿಸಿದ್ದಾರೆ.

ಮೆದುಳಿನ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಮೆದುಳಿನ ಶಸ್ತ್ರಚಿಕಿತ್ಸೆಗೂ ಒಳಪಡಿಸಲಾಗಿತ್ತು, ಆ ಬಳಿಕ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದರು. ಇದೀಗ ಪ್ರಣಮ್ ಮುಖರ್ಜಿ ಅವರ ಮಗ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದು, ತಂದೆ ಸುಧಾರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು