News Karnataka Kannada
Wednesday, April 17 2024
Cricket
ವಿದೇಶ

ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಇನ್ನಿಲ್ಲ

Photo Credit :

ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಇನ್ನಿಲ್ಲ

ನವದೆಹಲಿ: ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ(ಆ.31)ರಂದು ನಿಧನರಾದರು.

ಕಾಂಗ್ರೆಸ್ ನ ಹಿರಿಯ ನಾಯಕರಾಗಿದ್ದ 84ರ ಹರೆಯದ ಪ್ರಣಬ್ ಅವರು ಯುಪಿಎ ಸರ್ಕಾರವಿದ್ದ ಸಂದರ್ಭದಲ್ಲಿ ವಿತ್ತ ಸಚಿವರಾಗಿ, ರಕ್ಷಣಾ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

ಇದರ ಬಳಿಕ ಅವರು ರಾಷ್ಟ್ರಪತಿಯಾಗಿದ್ದರು. ಆಗಸ್ಟ್ 10ರಂದು ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

ಎನ್ ಡಿಎ ಸರ್ಕಾರದ ಅವಧಿಯಲ್ಲಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿತ್ತು.

ಪ್ರಣಬ್ ಸಾವಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿರುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು