News Karnataka Kannada
Saturday, April 20 2024
Cricket
ವಿದೇಶ

ಮುಂಬಯಿಯಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ

Photo Credit :

ಮುಂಬಯಿಯಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ

ಮುಂಬಯಿ: ಥಾಣೆ ಹಾಗೂ ಪಾಲ್ಗರ್ ನಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಹವಾಮಾನ ಇಲಾಖೆಯ ಪ್ರಕಾರ ಕೊಲಬಾದಲ್ಲಿ 293.8 ಮಿ.ಮೀ. ಮಳೆಯಾಗಿದೆ.ಇದು 1974ರ ಆಗಸ್ಟ್ ಬಳಿಕ ಬಿದ್ದ ಗರಿಷ್ಠ ಮಟ್ಟದ ಮಳೆಯಾಗಿದೆ.

ಭಾರೀ ಮಳೆಯಿಂದಾಗಿ ಮುಂಬಯಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ ಮತ್ತು ಜನಜೀವನದ ಮೇಲೆ ಪ್ರಭಾವ ಬೀರಿದೆ. ಮಳೆಯಿಂದಾಗಿ ಆರು ಮನೆಗಳು ಹಾಗೂ ಹಲವಾರು ಮರಗಳು ಕುಸಿದುಬಿದ್ದಿರುವ ಬಗ್ಗೆ ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು