News Karnataka Kannada
Monday, April 15 2024
Cricket
ವಿದೇಶ

ರಾಜ್ಯದಲ್ಲಿ ಮೇ 12 ರಿಂದ 10 ದಿನ ಲಾಕ್ ಡೌನ್ ಘೋಷಿಸಿದ ತೆಲಂಗಾಣ ಸರ್ಕಾರ

Photo Credit :

ರಾಜ್ಯದಲ್ಲಿ ಮೇ 12 ರಿಂದ 10 ದಿನ ಲಾಕ್ ಡೌನ್ ಘೋಷಿಸಿದ ತೆಲಂಗಾಣ ಸರ್ಕಾರ

ಹೈದರಾಬಾದ್ : ದೇಶದಲ್ಲಿ ಹೆಚ್ಚುತ್ತಲೇ ಇರುವ ಕೊರೋನಾ ಎಲ್ಲ ರಾಜ್ಯಗಳಲ್ಲಿ ಉಲ್ಬಣಗೊಳ್ಳುತ್ತದೆ. ಇದೇ ನಿಟ್ಟಿನಲ್ಲಿ ತೆಲಂಗಾಣ ಸರ್ಕಾರ ಕೂಡ ಲಾಕ್ ಡೌನ್ ಘೋಷಿಸಲಾಗಿದೆ .

 

 ಮೇ 12 ರಿಂದ ಹತ್ತು ದಿನಗಳ ಕಾಲ ಲಾಕ್ ಡೌನ್ ಜಾರಿಯಲ್ಲಿ ಇರಲಿದ್ದು, ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ತನಕ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ . ಲಾಕ್ ಡೌನ್ ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ . 

 

ಈ ಹಿಂದೆ ಲಾಕ್ ಡೌನ್ ಪ್ರಸ್ತಾಪವನ್ನು ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ತಳ್ಳಿಹಾಕಿದ್ದರು. ಆದರೆ ಇದೀಗ ಅನಿವಾರ್ಯವಾಗಿ ಲಾಕ್ ಡೌನ್ ಘೋಷಣೆ ಮಾಡಬೇಕಾದ ಪರಿಸ್ಥಿತಿ ಉಂಟಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು