News Karnataka Kannada
Sunday, April 14 2024
Cricket
ವಿದೇಶ

ರಾಜ್ಯ ಮತ್ತು ಜಿಲ್ಲೆ ಮಟ್ಟದ ಅಧಿಕಾರಿಗಳನ್ನು ‘ಫೀಲ್ಡ್ ಕಮಾಂಡರ್ಸ್’ ಎಂದ ಪ್ರಧಾನಿ ಮೋದಿ

Photo Credit :

ರಾಜ್ಯ ಮತ್ತು ಜಿಲ್ಲೆ ಮಟ್ಟದ ಅಧಿಕಾರಿಗಳನ್ನು 'ಫೀಲ್ಡ್ ಕಮಾಂಡರ್ಸ್' ಎಂದ ಪ್ರಧಾನಿ ಮೋದಿ

ನವದೆಹಲಿ: ಕೋವಿಡ್-19 ವಿರುದ್ಧದ ಹೋರಾಟದಲ್ಲಿ ‘ಫೀಲ್ಡ್ ಕಮಾಂಡರ್ಸ್’ ಎಂದು ರಾಜ್ಯ ಮತ್ತು ಜಿಲ್ಲೆ ಮಟ್ಟದ ಅಧಿಕಾರಿಗಳನ್ನು ಪ್ರಧಾನಿ ಮೋದಿ ಗುರುತಿಸಿದ್ದು, ಸ್ಥಳೀಯ ಕಂಟೈನ್ ಮೆಂಟ್ ವಲಯಗಳು, ತ್ವರಿತಗತಿಯಲ್ಲಿ ಪರೀಕ್ಷೆ ಮತ್ತು ಜನರೊಂದಿಗೆ ಸರಿಯಾದ ಮತ್ತು ಸಂಪೂರ್ಣ ಮಾಹಿತಿ ಸಾಂಕ್ರಾಮಿಕ ಸೋಲಿಸಲು ಇರುವ ಶಸಾಸ್ತ್ರಗಳು ಎಂದಿದ್ದಾರೆ.

 

9 ರಾಜ್ಯಗಳ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಪ್ರಧಾನಿ ಮೋದಿ, ತಮ್ಮ ಸ್ಥಳೀಯ ಅವಶ್ಯಕತೆಗಳಿಗೆ ಅನುಗುಣವಾಗಿ ಹೊಸ ವಿಧಾನ ಅನುಸರಿಸಲು ಅವರು ಮುಕ್ತರಾಗಿರುತ್ತಾರೆ. ನೀತಿಯಲ್ಲಿ ಯಾವುದೇ ಬದಲಾವಣೆ ಬಗ್ಗೆ ಯಾವುದೇ ಪ್ರತಿಬಂಧವಿಲ್ಲದೆ ಮುಕ್ತವಾಗಿ ಪ್ರತಿಕ್ರಿಯೆಯನ್ನು ಹಂಚಿಕೊಳ್ಳುವಂತೆ ಸೂಚಿಸಿದರು.

 

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಲಸಿಕೆ ಬಲವಾದ ಮಾರ್ಗವಾಗಿದೆ ಎಂದು ಪ್ರತಿಪಾದಿಸಿದ ಮೋದಿ, ಅದರ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಒಟ್ಟಾಗಿ ಹೋಗಲಾಡಿಸಬೇಕಾಗಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು