News Karnataka Kannada
Wednesday, April 24 2024
Cricket
ವಿದೇಶ

ರಾಯಗಡ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 12ಕ್ಕೇರಿಕೆ

Photo Credit :

ರಾಯಗಡ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 12ಕ್ಕೇರಿಕೆ

ಮುಂಬಯಿ: ಮಹಾರಾಷ್ಟ್ರದ ರಾಯಗಡದಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಮೃತರ ಸಂಖ್ಯೆಯು 12ಕ್ಕೆ ಏರಿಕೆ ಆಗಿದ್ದು, ಐದು ವರ್ಷದ ಮಗುವನ್ನು ಅವಶೇಷದಡಿಯಿಂದ ಅದೃಷ್ಟವಶಾತ್ ರಕ್ಷಿಸಲಾಗಿದೆ.

ಎನ್ ಡಿಆರ್ ಎಫ್ ತಂಡವು ಐದು ವರ್ಷದ ಬಾಲಕನನ್ನು ರಕ್ಷಿಸಿದೆ. ಬದುಕುಳಿದ ಬಾಲಕನನ್ನು ಮೊಹಮ್ಮದ್ ಬಂಗಿ ಎಂದು ಗುರುತಿಸಲಾಗಿದೆ.

ಬಾಲಕನ ಮನೆಯವರು ಅವಶೇಷದಡಿ ಸಿಲುಕಿರುವ ಸಾಧ್ಯತೆಯು ಇರುವ ಕಾರಣದಿಂದಾಗಿ ಎನ್ ಡಿಆರ್ ಎಫ್ ತಂಡವು ರಕ್ಷಣಾ ಕಾರ್ಯವನ್ನು ಮುಂದುವರಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು