News Karnataka Kannada
Thursday, April 18 2024
Cricket
ವಿದೇಶ

ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಅಜಿತ್ ಸಿಂಗ್ ಕೊರೋನಾಗೆ ಬಲಿ

Photo Credit :

ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಅಜಿತ್ ಸಿಂಗ್ ಕೊರೋನಾಗೆ ಬಲಿ

ನವದೆಹಲಿ : ಕೊರೋನಾಕ್ಕೆ ಬಲಿಯಾದ ಹಿರಿಯ ರಾಜಕಾರಣಿ ಹಾಗೂ ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಅಜಿತ್ ಸಿಂಗ್. 

 

ಕೆಲವು ದಿನಗಳ ಹಿಂದೆ ಅವರು ಕೊರೋನಾ ಸೋಂಕಿಗೆ ತುತ್ತಾಗಿದ್ದರು . ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ . ಏಳು ಬಾರಿ ಅವರು ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು . ವಿ.ಪಿ. ಸಿಂಗ್ , ನರಸಿಂಹ ರಾವ್ . ಅಟಲ್ ಬಿಹಾರಿ ವಾಜಪೇಯಿ ಮತ್ತು ಮನ ಮೋಹನ್ ಸಿಂಗ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು .  

 

ಅಜಿತ್ ಸಿಂಗ್ ನಿಧನಕ್ಕೆ ಅನೇಕ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು