News Karnataka Kannada
Thursday, April 25 2024
Cricket
ವಿದೇಶ

ಶಾಲಾ ಶುಲ್ಕ ಹೆಚ್ಚಳಕ್ಕೆ ನಿರ್ಬಂಧ ಹೇರಿದ ಉತ್ತರಪ್ರದೇಶ

Photo Credit :

ಶಾಲಾ ಶುಲ್ಕ ಹೆಚ್ಚಳಕ್ಕೆ ನಿರ್ಬಂಧ ಹೇರಿದ ಉತ್ತರಪ್ರದೇಶ

ಲಕ್ಟೋ : ಕೊರೋನಾ ಮಹಾಮಾರಿಯ ಕಾರಣದಿಂದಾಗಿ ಅನೇಕ ಪೋಷಕರು ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿರುವ ಹಿನ್ನೆಲೆ ಉತ್ತರಪ್ರದೇಶ ಸರ್ಕಾರ ಶಾಲಾ ಶುಲ್ಕ ಹೆಚ್ಚಳಕ್ಕೆ ನಿರ್ಬಂಧ ಹೇರಿದೆ. 

 

ಕೊರೋನಾದಿಂದಾಗಿ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ . ಈ ಸಂದರ್ಭದಲ್ಲಿ ಶಾಲಾ ಶುಲ್ಕದ ಹೆಸರಿನಲ್ಲಿ ಪೋಷಕರ ಶೋಷಣೆಗೆ ಅವಕಾಶ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ . ಅದರೊಂದಿಗೆ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ . 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು