News Karnataka Kannada
Sunday, April 21 2024
Cricket
ವಿದೇಶ

ಸಂಸತ್ತಿನ ಎಲ್ಲಾ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಲೋಕಸಭಾ ಸಚಿವಾಲಯದಿಂದ ಸೂಚನೆ

Photo Credit :

ಸಂಸತ್ತಿನ ಎಲ್ಲಾ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಲೋಕಸಭಾ ಸಚಿವಾಲಯದಿಂದ ಸೂಚನೆ

ನವದೆಹಲಿ : ಕೊರೋನಾ ಉಲ್ಬಣ ಹಿನ್ನೆಲೆಯಲ್ಲಿ ಸಂಸತ್ತಿನ ಎಲ್ಲಾ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಲೋಕಸಭಾ ಸಚಿವಾಲಯ ಸೂಚಿಸಿದೆ.

 

ಕೊರೋನಾ ಪ್ರಕರಣಗಳು ಮುಂದುವರಿದ ಹಿನ್ನೆಲೆಯಲ್ಲಿ ಮತ್ತು ದೆಹಲಿಯಲ್ಲಿ ಲಾಕ್ ಡೌನ್ ವಿಸ್ತರಣೆಯಾಗಿರುವುದನ್ನು ಗಣನೆಗೆ ತೆಗೆದುಕೊಂಡು , ಲೋಕಸಭಾ ಸಚಿವಾಲಯದ ಎಲ್ಲಾ ವರ್ಗದ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು ಎಂದು ಲೋಕಸಭಾ ಸಚಿವಾಲಯ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ .

 

 ರಾಜ್ಯಸಭಾ ಸಚಿವಾಲಯವು ಕೆಲ ದಿನಗಳ ಹಿಂದೆಯೇ ತನ್ನ ನೌಕರರಿಗೆ ಮನೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿತ್ತು. ಇದೀಗ ಲೋಕಸಭೆ ಸಚಿವಾಲಯ ಸಹ ತನ್ನ ಸಿಬ್ಬಂದಿಗೆ ಮನೆಯಿಂದ ಕೆಲಸ ಮಾಡುವಂತೆ ಸೂಚಿಸಿದೆ . 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು