News Karnataka Kannada
Monday, April 29 2024
ವಿದೇಶ

ಅಕ್ರಮ ಕಲ್ಲಿದ್ದಲು ಗಣಿಗಾರಿಕೆ: ಮೇಘಾಲಯ ಸರ್ಕಾರಕ್ಕೆ ನೂರು ಕೋಟಿ ರೂ.ದಂಡ

Photo Credit :

ಅಕ್ರಮ ಕಲ್ಲಿದ್ದಲು ಗಣಿಗಾರಿಕೆ: ಮೇಘಾಲಯ ಸರ್ಕಾರಕ್ಕೆ ನೂರು ಕೋಟಿ ರೂ.ದಂಡ

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮೇಘಾಲಯ ಸರ್ಕಾರಕ್ಕೆ ನೂರು ಕೋಟಿ ರೂಪಾಯಿ ದಂಡ ವಿಧಿಸಿದೆ.

ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ತಡೆಯಲು ವಿಫಲವಾದ ಕಾರಣಕ್ಕೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ವಿಧಿಸಿರುವ 100 ಕೋಟಿ ರೂ. ದಂಡವನ್ನು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಠೇವಣಿ ಇಡಬೇಕು ಎಂದು ಆದೇಶಿಸಿದೆ.

ಜಸ್ಟಿಸ್ ಅಶೋಕ್ ಭೂಷಣ್ ಮತ್ತು ಜಸ್ಟಿಸ್ ಕೆ.ಎಂ.ಜೋಸೆಫ್ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ನ ಪೀಠವು ಮೇಘಾಲಯಕ್ಕೆ ಈ ಸೂಚನೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು