Categories: ವಿದೇಶ

ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ

ನವದೆಹಲಿ: ರಿಯಾಯಿತಿ ದರದಲ್ಲಿ ನೀಡುವ ಅಡುಗೆ ಅನಿಲ ಸಿಲಿಂಡರ್‌ನ ದರದಲ್ಲಿ ₹ 2.71 ಏರಿಕೆ ಮಾಡಲಾಗಿದ್ದು, ಶನಿವಾರ ಮಧ್ಯರಾತ್ರಿಯಿಂದ ನೂತನ ದರ ಜಾರಿಗೆ ಬಂದಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ದರ ಹೆಚ್ಚಳ, ಗೃಹ ಬಳಕೆಯ ಸಬ್ಸಿಡಿ ರಹಿತ ಅನಿಲ ಸಿಲಿಂಡರ್‌ನ ಪರಿಷ್ಕೃತ ದರಕ್ಕೆ ಜಿಎಸ್ಟಿ ವಿಧಿಸಿರುವ ಕಾರಣ ಸಬ್ಸಿಡಿಯಲ್ಲಿ ನೀಡುವ ಸಿಲಿಂಡರ್‌ನ ದರದಲ್ಲಿಯೂ ಏರಿಕೆ ಮಾಡಲಾಗಿದೆ ಎಂದು ಭಾರತೀಯ ತೈಲ ನಿಗಮದ ಪ್ರಕಟಣೆ ತಿಳಿಸಿದೆ.

ದರದಲ್ಲಿ ಹೆಚ್ಚಳವಾಗಿರುವ ಮೊತ್ತವನ್ನು ಗ್ರಾಹಕರ ಬ್ಯಾಂಕ್‌ ಖಾತೆಗೆ ವರ್ಗಾಯಿಸುವ ಸಬ್ಸಿಡಿಯಲ್ಲಿ ಸೇರಿಸಲಾಗುತ್ತದೆ ಎಂದೂ ಪ್ರಕಟಣೆ ತಿಳಿಸಿದೆ.

Desk

Recent Posts

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

3 mins ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

7 mins ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

18 mins ago

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

23 mins ago

ಮಾಜಿ ಸಚಿವ ಹೆಚ್​.ಡಿ ರೇವಣ್ಣಗೆ ಬಿಗ್ ರಿಲೀಫ್

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ…

44 mins ago

ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದ ರೈತನಿಗೆ ವಂಚಿಸಿದ ಅಪರಿಚಿತ

ಜಿಲ್ಲೆಯ ಹನೂರು ಪಟ್ಟಣದ ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದು ಕೇಳಿದ ರೈತನಿಗೆ ಕೀಡಿಗೇಡಿಯೋರ್ವ ವಂಚಿಸಿ ಹಣ ಲಪಾಟಿಸಿರುವ ಘಟನೆ…

46 mins ago