ನ್ಯೂಯಾರ್ಕ್: ಅಫ್ಗಾನಿಸ್ತಾನದಿಂದ ಅಮೆರಿಕದ ಸೇನೆ ಹಿಂತೆಗೆತವನ್ನು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿದ್ದಾರೆ.
2001 ಸೆಪ್ಟೆಂಬರ್ 11ರಂದು ಅಮೆರಿಕದ ವಿಶ್ವ ವ್ಯಾಪಾರ ಕೇಂದ್ರದ ಮೇಲೆ ಉಗ್ರರು ನಡೆಸಿರುವ ದಾಳಿಯನ್ನು ಸ್ಮರಿಸಿರುವ ಟ್ರಂಪ್, ಅಮೆರಿಕ ಅಧ್ಯಕ್ಷ ಜೋ ಬೈಡನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಕಳೆದ ತಿಂಗಳು ಅಫ್ಗಾನಿಸ್ತಾನದಿಂದ ಸೇನೆಯನ್ನು ವಾಪಸ್ ಕರೆಸಿಕೊಂಡಿದ್ದನ್ನು ಟೀಕಿಸಿದ್ದಾರೆ.
‘ಸೆಪ್ಟೆಂಬರ್ 11ರ ದಾಳಿಯನ್ನು ಸ್ಮರಿಸುವ ಭಾಷಣಗಳಲ್ಲಿ ಈ ಕುರಿತು ಏಕೆ ಉಲ್ಲೇಖಿಸಿಲ್ಲ ಎಂದು ಪ್ರಶ್ನಿಸಿರುವ ಟ್ರಂಪ್, ಇಂದು ಸಂಪೂರ್ಣ ಅಸಾಮರ್ಥ್ಯವಾಗಿದೆ’ ಎಂದು ಹೇಳಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…