Categories: ವಿದೇಶ

ಅಫ್ಗಾನ್‌ ಬೆಳವಣಿಗೆಯಿಂದ ಭಾರತಕ್ಕೆ ಹೊಸ ಭದ್ರತಾ ಸವಾಲು: ಸಿಂಗ್‌

ನವದೆಹಲಿ: ಅಫ್ಗಾನಿಸ್ತಾನದಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಭಾರತಕ್ಕೆ ಹೊಸ ಭದ್ರತಾ ಸವಾಲು ಎದುರಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಅಲ್ಲಿನ ಬೆಳವಣಿಗೆಗಳಿಂದ ಪ್ರತಿಕೂಲ ಪರಿಣಾಮ ಎದುರಿಸುವುದನ್ನು ಭಾರತ ಬಯಸುವುದಿಲ್ಲ. ಅಮೆರಿಕ ಪಡೆಗಳು ಅಫ್ಗಾನಿಸ್ತಾನ ತೊರೆದ ಮತ್ತು ತಾಲಿಬಾನಿಗಳು ಕಾಬೂಲ್ ಅನ್ನೂ ವಶಪಡಿಸಿಕೊಂಡ ಸಂದರ್ಭದಲ್ಲೇ ರಕ್ಷಣಾ ಸಚಿವರಿಂದ ಈ ಹೇಳಿಕೆ ಮೂಡಿಬಂದಿದೆ.

ಅಫ್ಗಾನಿಸ್ತಾನದಲ್ಲಿ ಏನಾಗುತ್ತಿದೆ ಎಂಬುದನ್ನು ಸರ್ಕಾರವು ಸೂಕ್ಷ್ಮವಾಗಿ ಗಮನಿಸುತ್ತಿದೆ. ಅಲ್ಲಿನ ಬೆಳವಣಿಗೆಯು ನಮಗೆ ಹೊಸ ಭದ್ರತಾ ಸವಾಲನ್ನು ಉಂಟುಮಾಡಿದೆ. ಭಾರತೀಯರ ಸುರಕ್ಷತೆಯ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಭಾರತ ವಿರೋಧಿ ಪಡೆಗಳು ಗಡಿಯಾಚೆಗಿನ ಭಯೋತ್ಪಾದನೆಗಾಗಿ ಅಫ್ಗಾನಿಸ್ತಾನದ ಪರಿಸ್ಥಿತಿಯ ಲಾಭವನ್ನು ಪಡೆಯಲು ನಾವು ಬಯಸುವುದಿಲ್ಲ ಎಂದು ಸಿಂಗ್ ಹೇಳಿದ್ದಾರೆ.

Sampriya YK

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago