News Karnataka Kannada
Friday, May 03 2024
ವಿದೇಶ

ಅಫ್ಘಾನಿಸ್ತಾನ ಕುರಿತು ಐದು ದೇಶಗಳ ಗುಪ್ತಚರ ಮುಖ್ಯಸ್ಥರ ಸಭೆ

New Project (27)
Photo Credit :

ಕರಾಚಿ: ದಕ್ಷಿಣಭಾಗದಲ್ಲಿ ಏಷ್ಯ ಭಾಗದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಬಗ್ಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಮಾತುಕತೆ ನಡೆಸಿತು ಎನ್ನಲಾಗಿದೆ ಈ ಸಭೆ ಬಗ್ಗೆ ಅಧಿಕೃತ ಮಾಹಿತಿಗಳನ್ನು ಬಹಿರಂಗಪಡಿಸಿಲ್ಲ ಇತ್ತೀಚೆಗಷ್ಟೇ ಆಫ್ಘಾನಿಸ್ತಾನಕ್ಕೆ ಭೇಟಿ ನೀಡಿ ತಾಲಿಬಾನ್ ಜೊತೆ ಮಾತುಕತೆ ನಡೆಸಿ ಬಂದಿದ್ದರು ಎನ್ನುವುದು ಗಮನಾರ್ಹ.
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್  ಫ಼ೈಜ್ ಹಮೀದ್ಜ್ ಹಮೀದ್ ಅಫ್ಘಾನಿಸ್ತಾನ ಬಿಕ್ಕಟ್ಟಿನ ಕುರಿತು ಸಮಾಲೋಚನೆ ನಡೆಸಲು 5 ರಾಷ್ಟ್ರಗಳೊಂದಿಗೆ ಸಭೆ ನಡೆಸಿದ್ದಾರೆ ಚೀನಾ ಇರಾನ್ ಉಜ್ಬೇಕಿಸ್ತನ್ ಕಜಕಿಸ್ತಾನ್ ಮತ್ತು ತುರ್ಕಮೆನಿಸ್ತಾನ್ ದೇಶಗಳ ಗುಪ್ತಚರ ಮುಖ್ಯಸ್ಥರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು