News Karnataka Kannada
Thursday, May 02 2024
ವಿದೇಶ

ಅಫ್ಘಾನಿಸ್ಥಾನಕ್ಕೆ ತೆರಳುವ ಎಲ್ಲ ವಿಮಾನ ನಿಷೇಧ ಮಾಡಿದ ಪಾಕಿಸ್ಥಾನ

Britan Plane 09082021
Photo Credit :

ಇಸ್ಲಾಮಾಬಾದ್‌: ಅಫ್ಗಾನಿಸ್ತಾನಕ್ಕೆ ತೆರಳುವ ಎಲ್ಲ ವಿಮಾನಗಳ ಸಂಚಾರವನ್ನು ಪಾಕಿಸ್ತಾನ ರದ್ದುಗೊಳಿಸಿದೆ.
ಈ ಕುರಿತು ಸೋಮವಾರ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಇಂಟರ್‌ನ್ಯಾಷನಲ್‌ ಏರ್‌ಲೈನ್ಸ್‌ನ ವಕ್ತಾರ ಅಬ್ದುಲ್ಲಾ ಹಫೀಜ್‌, ಅನಿಶ್ಚಿತತೆಯ ಭದ್ರತಾ ಪರಿಸ್ಥಿತಿ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.ಪ್ರಯಾಣಿಕರು ಮತ್ತು ಸಿಬ್ಬಂದಿ ರಕ್ಷಣೆ ದೃಷ್ಟಿಯಿಂದ ಅಫ್ಗಾನಿಸ್ತಾನ ವಿಮಾನಯಾನ ಪ್ರಾಧಿಕಾರದ ಜತೆ ಸಮಾಲೋಚನೆ ನಡೆಸಿ ವಿಮಾನ ಸಂಚಾರ ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಕಾಬೂಲ್‌ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿದೆ. ವಿವಿಧ ದೇಶಗಳ ರಾಯಭಾರಿ ಕಚೇರಿಗಳು ತಮ್ಮ ಸಿಬ್ಬಂದಿಯನ್ನು ಸ್ವದೇಶಕ್ಕೆ ವಾಪಸ್‌ ಕಳುಹಿಸಲು ಪರದಾಡುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು