Categories: ವಿದೇಶ

ಅಫ್ಘಾನ್‌ನ ಮಹಿಳೆಯರಿಗಿಲ್ಲ ವರದಿಗಾರಿಕೆಗೆ ಅವಕಾಶ

ಅಫ್ಘಾನ್‌ : ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಇದೀಗ ಅಫ್ಘಾನ್‌ನಲ್ಲಿ ಇರುವ ಪತ್ರಕರ್ತೆಯರ ಸಂಖ್ಯೆ 100ಕ್ಕೂ ಕಡಿಮೆ. ಈ ಹಿಂದೆ ಆಫ್ಘನ್‌ನಲ್ಲಿ 700 ಮಂದಿ ಪತ್ರಕರ್ತೆಯರು ಕಾರ್ಯನಿರ್ವಹಿಸುತ್ತಿದ್ದು, ಇದೀಗ ಕೇವಲ 100 ಮಂದಿ ಮಾತ್ರ ಕೆಲಸ ಮಾಡುತ್ತಿದ್ದಾರೆ.

ಮಹಿಳಾ ಪತ್ರಕರ್ತರಿಗೆ ವರದಿಗಾರಿಕೆಗೆ ಅವಕಾಶ ಇಲ್ಲ. ಮನೆಯಲ್ಲಿ ಮಾಡುವ ಕೆಲಸವಿದ್ದರೆ ಮಾತ್ರ ಮಾಡಬಹುದು. ಹೊರಗೆ ಬಂದರೆ ಹಲ್ಲೆ ಮಾಡುತ್ತೇವೆ ಎಂದು ತಾಲಿಬಾನ್ ಎಚ್ಚರಿಸಿದೆ. ಈ ಕಾರಣದಿಂದಲೂ ಪತ್ರಕರ್ತೆಯರ ಸಂಖ್ಯೆ ಕಡಿಮೆಯಾಗಿದೆ. ಕಳೆದ ವರ್ಷದ ಮಾಹಿತಿ ಅನ್ವಯ ಕಾಬೂಲ್‌ನಲ್ಲಿ 108 ಮಾಧ್ಯಮಗಳು ಕೆಲಸ ಮಾಡುತ್ತಿದ್ದವು. ಇದರಲ್ಲಿ 1,080 ಮಹಿಳೆಯರು ಇದ್ದರು.

2020ರಲ್ಲಿ ದೇಶದ 8 ಅತಿದೊಡ್ಡ ಮಾಧ್ಯಮ ಸಮೂಹಗಳಿಂದ ನೇಮಕಗೊಂಡ 510 ಮಹಿಳೆಯರಲ್ಲಿ ಇದೀಗ 39 ಪತ್ರಕರ್ತರು ಸೇರಿದಂತೆ 79 ಮಹಿಳೆಯರು ಮಾತ್ರ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಿಂದ ಮಹಿಳೆಯರು ಕಣ್ಮರೆಯಾಗುತ್ತಿರುವುದಕ್ಕೆ ಇದು ಸ್ಪಷ್ಟ ಉದಾಹರಣೆಯಾಗಿದೆ.

Sneha Gowda

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

11 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago