ವಿದೇಶ

ಅಫ್ಘಾನ್ ಬಿಕ್ಕಟ್ಟು : ವಿವಿಧ ದೇಶಗಳ ಪ್ರಜೆಗಳ ಸ್ಥಳಾಂತರಕ್ಕೆ ಭಾರತ ನಾಯಕತ್ವಕ್ಕೆ ಜಿ7 ರಾಷ್ಟ್ರಗಳ ಒತ್ತಾಯ

ಕಾಬೂಲ್ ; ಆಫ್ಘಾನಿಸ್ತಾನದ ಬಿಕ್ಕಟ್ಟು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ತಲೆನೋವಾಗಿದ್ದು, ಜಿ-7 ರಾಷ್ಟ್ರಗಳ ನಡುವೆಯೇ ಭಿನ್ನಾಭಿಪ್ರಾಯಗಳಿಗೆ ಕಾರಣವಾಗಿದೆ.ಹೊಸ ಬೆಳವಣಿಗೆಯೊಂದರಲ್ಲಿ ಆಫ್ಘಾನಿಸ್ತಾನದ ಬಿಕ್ಕಟ್ಟು ಹಾಗೂ ಅಲ್ಲಿರುವ ವಿವಿಧ ದೇಶಗಳ ಪ್ರಜೆಗಳ ಸ್ಥಳಾಂತರ ಪ್ರಕ್ರಿಯೆಗೆ ಭಾರತ ಮುಂಚೂಣಿ ನಾಯಕತ್ವ ವಹಿಸಲು ಅವಕಾಶ ನೀಡಬೇಕು ಎಂಬ ಒತ್ತಡಗಳು ಜಿ7 ರಾಷ್ಟ್ರಗಳಲ್ಲಿ ಕೇಳಿ ಬಂದಿವೆ.
ಸುಮಾರು ಎರಡು ದಶಕಗಳ ಸುದೀರ್ಘ ಹೋರಾಟದಿಂದ ಹಿಂದೆ ಸರಿದಿರುವ ಅಮೇರಿಕ ತನ್ನ ಸೇನೆ ಹಿಂತೆಗೆತವನ್ನು ಘೋಷಿಸಿತ್ತು. ಆ ಬಳಿಕ ತಾಲಿಬಾಲಿಗಳ ಅಟ್ಟಹಾಸ ಹೆಚ್ಚಾಗಿದ್ದು, ಆ.15ರಂದು ಕಾಬೂಲನ್ನು ವಶಪಡಿಸಿಕೊಂಡಿದ್ದಾರೆ. ಆ ಮೂಲಕ ಆಫ್ಘಾನಿಸ್ತಾನದ ಪಂಜ್‍ಶೀರ್ ಪ್ರದೇಶ ಹೊರತುಪಡಿಸಿ ಉಳಿದೆಲ್ಲಾ ಭೂ ಭಾಗ ತಾಲಿಬಾನಿಗಳ ಹಿಡಿತದಲ್ಲಿವೆ.

Indresh KC

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago