ಅಬುಧಾಬಿಯ ಎಮಿರೇಟ್ನಲ್ಲಿನ ಮೂರು ಪೆಟ್ರೋಲಿಯಂ ಟ್ಯಾಂಕರ್ ಗಳ ಸ್ಫೋಟದಿಂದ ಇಬ್ಬರು ಭಾರತೀಯ ಪ್ರಜೆಗಳು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಯಾವುದೇ ರೀತಿಯ ಅಗತ್ಯ ನೆರವು ನೀಡುವುದಾಗಿ ಭಾರತ ಹೇಳಿದೆ.
ಯೆಮೆನ್ನಲ್ಲಿ ಹೌತಿ ಬಂಡುಕೋರರು ಸೋಮವಾರ ನಡೆಸಿದ ದಾಳಿಯಲ್ಲಿ ಇಬ್ಬರು ಭಾರತೀಯರು ಮತ್ತು ಪಾಕಿಸ್ತಾನಿ ಪ್ರಜೆಗಳು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದರು. ಈ ಕೃತ್ಯ ಡ್ರೋನ್ ದಾಳಿ ಮೂಲಕ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಯುಎಇಯಲ್ಲಿನ ಭಾರತದ ರಾಯಭಾರಿ ಸಂಜಯ್ ಸುಧೀರ್, ಮೃತ ಭಾರತೀಯ ನಾಗರಿಕರ ಕುಟುಂಬಗಳಿಗೆ ಭಾರತ ಸರ್ಕಾರ ಸಹಾಯ ನೀಡುತ್ತದೆ ಎಂದು ಹೇಳಿದರು. ಆದರೆ ಈವರೆಗೆ ದಾಳಿಯಲ್ಲಿ ಮೃತಪಟ್ಟ ಇಬ್ಬರು ಭಾರತೀಯರ ಹೆಸರನ್ನು ಭಾರತೀಯ ರಾಯಭಾರ ಕಚೇರಿ ಪ್ರಕಟಿಸಿಲ್ಲ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…
ಇಂದು ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಗೆದ್ದು…