News Karnataka Kannada
Sunday, May 05 2024
ವಿದೇಶ

ಅಮೆರಿಕಾದ ಮಾಜಿ ಅಧ್ಯಕ್ಷ ಹೆಚ್. ಡಬ್ಲ್ಯೂ ಬುಶ್ ನಿಧನ

Photo Credit :

ಅಮೆರಿಕಾದ ಮಾಜಿ ಅಧ್ಯಕ್ಷ ಹೆಚ್. ಡಬ್ಲ್ಯೂ ಬುಶ್ ನಿಧನ

ವಾಷಿಂಗ್ಟನ್: ಅಮೆರಿಕಾದ ಮಾಜಿ ಅಧ್ಯಕ್ಷ ಜಾರ್ಜ್ ಹೆಚ್. ಡಬ್ಲ್ಯೂ ಬುಶ್ ಅವರು ಶುಕ್ರವಾರ ತಡರಾತ್ರಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಶೀತಲ ಸಮರದ ಅಂತ್ಯದ ವೇಳೆ ಬುಶ್ ಅವರು ಅಮೆರಿಕಾ ಅಧ್ಯಕ್ಷರಾಗಿ ಪ್ರಮುಖ ಪಾತ್ರ ವಹಿಸಿದ್ದರು.

94ರ ಹರೆಯದ ಬುಶ್ ಅವರು ಅಮೆರಿಕಾದ ಮಾಜಿ ಅಧ್ಯಕ್ಷ ಜಾರ್ಜ್ ಡಬ್ಲ್ಯೂ ಬುಶ್ ಅವರ ತಂದೆ. ತನ್ನ ತಂದೆ ಸಾವಿನ ಬಗ್ಗೆ ಜಾರ್ಜ್ ಡಬ್ಲ್ಯೂ ಬುಶ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

1989 ರಿಂದ 1993ರ ತನಕ ಅಮೆರಿಕಾದ 41ನೇ ಅಧ್ಯಕ್ಷರಾಗಿದ್ದರು. ಇದಕ್ಕೆ ಮೊದಲು ಅವರು ಎರಡು ಅವಧಿಗೆ ಅಮೆರಿಕಾದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು