ವಿದೇಶ

ಆನ್‌ಲೈನ್ ಗೇಮ್ಸ್ ಆಡಲು ವಾರದಲ್ಲಿ ಮೂರು ಗಂಟೆ ಮಾತ್ರ ಅವಕಾಶ

ಚೀನಾ :  ಆನ್‌ಲೈನ್ ಗೇಮ್ಸ್‌ಗಳಿಂದ ಮಕ್ಕಳ ಮನೋ-ಬೌದ್ಧಿಕ ಬೆಳವಣಿಗೆ ಮೇಲೆ ಆಗುವ ಪರಿಣಾಮವನ್ನು ಗಮನಿಸಿ ಚೀನಾ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ.

ಚೀನಾದಲ್ಲಿ ಮಕ್ಕಳು ವಾರಕ್ಕೆ ಮೂರು ಗಂಟೆ ಮಾತ್ರ ಆನ್‌ಲೈನ್ ಗೇಮ್ಸ್ ಆಡಬಹುದು. ಅದಕ್ಕಿಂತ ಹೆಚ್ಚಿನ ಸಮಯ ಗೇಮಿಂಗ್‌ನಲ್ಲಿ ಕಳೆಯಲು ಅವಕಾಶ ಇಲ್ಲ.

ಸೆ.1 ರಿಂದ ಈ ನಿಯಮ ಜಾರಿಗೆ ಬರಲಿದೆ. ಶುಕ್ರವಾರ, ವಾರಾಂತ್ಯಗಳು ಹಾಗೂ ಸಾರ್ವಜನಿಕ ರಜೆ ಸಂದರ್ಭ ರಾತ್ರಿ 8-9 ಗಂಟೆ ನಡುವೆ ಮಾತ್ರ ಆಟ ಆಡಲು ಅನುಮತಿ ಇದೆ.

ಚೀನಿ ಸರ್ಕಾರದ ಈ ನಡೆ ಆನ್‌ಲೈನ್ ಗೇಮಿಂಗ್ ಕಂಪನಿಗಳಿಗೆ ತಲೆನೋವಾಗಿದೆ. ಆನ್‌ಲೈನ್ ಗೇಮಿಂಗ್ ಹುಚ್ಚು ಬೆಳೆಸಿಕೊಂಡರೆ ಅದರಿಂದ ಹೊರಬರುವುದು ಕಷ್ಟ. ಇದರಿಂದ ಬೇರೆ ರೀತಿಯ ಕಲಿಕೆಗಳಲ್ಲಿ ಮಕ್ಕಳು ಹಿಂದೆಬೀಳುತ್ತಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು 2019 ರಲ್ಲಿ ಚೀನಾ ದಿನಕ್ಕೆ ಒಂದೂವರೆ ಗಂಟೆ ಮಾತ್ರ ಆಟ ಆಡಬೇಕು ಎಂದು ರೂಲ್ಸ್ ಮಾಡಿದ್ದು, ಇದೀಗ ವಾರದಲ್ಲಿ ಮೂರು ಗಂಟೆ ಮಾತ್ರ ಆನ್‌ಲೈನ್ ಗೇಮಿಂಗ್‌ಗೆ ಅವಕಾಶ ದೊರೆತಿದೆ.

Sneha Gowda

Recent Posts

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

6 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

21 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

35 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

37 mins ago

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ವತಿಯಿಂದ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…

49 mins ago

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

52 mins ago