Categories: ವಿದೇಶ

ಉದ್ಯೋಗ ನೀಡುವುದಾಗಿ ಹಣ ವಂಚನೆ: ಶಾಸಕನ ಪುತ್ರಿ ಸೇರಿ 19 ಮಂದಿ ಬಂಧನ

ಗುವಾಹಟಿ: ಉದ್ಯೋಗ ನೀಡುವುದಾಗಿ ಹಣ ಪಡೆದ ಸಂಬಂಧಿಸಿದಂತೆ ತೇಜ್ ಪುರ ಸಂಸದ ಆರ್ ಪಿ ಶರ್ಮಾ ಪುತ್ರಿ ಪಲ್ಲವಿ ಸೇರಿದಂತೆ 19ಮಂದಿಯನ್ನು ಬಂಧಿಸಲಾಗಿದೆ.

ಇದರಲ್ಲಿ 8 ಮಂದಿ ಮಹಿಳೆಯರು ಸೇರಿದ್ದಾರೆ. ಉತ್ತರ ಪತ್ರಿಕೆಯಲ್ಲಿದ್ದ ಕೈ ಬರಹದ ಜೊತೆ ಈ ಅದಿಕಾರಿಗಳ ಬರವಣಿಗೆ ಮ್ಯಾಚ್ ಇದ್ದ ಕಾರಣ ಅವರನ್ನು ಬಂಧಿಸಲಾಗಿದೆ.

ಈ ಮೊದಲು ಪೊಲೀಸರು ಅಸ್ಸಾಂ ಲೋಕಸೇವಾ ಆಯೋಗದ ಅಧ್ಯಕ್ಷ ರಾಕೇಶ್ ಕುಮಾರ್ ಪೌಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು. ನೌಕರಿಗಾಗಿ ಪ್ರತಿಯೊಬ್ಬ ಅಭ್ಯರ್ಥಿ ರಾಕೇಶ್ ಪೌಲ್ ಗೆ ಸುಮಾರು 15 ರಿಂದ 30 ಲಕ್ಷದವರೆಗೂ ಹಣ ನೀಡಿದ್ದರು.

ಪ್ರಕರಣ ಸಂಬಂಧ ಇದುವರೆಗೂ ಒಟ್ಟು 63 ಮಂದಿಯನ್ನು ಬಂಧಿಸಲಾಗಿದೆ.

Desk

Recent Posts

ಉಗ್ರ ಕಸಬ್​ಗೆ ಗಲ್ಲು ಶಿಕ್ಷೆ ಆಗುವಂತೆ ಮಾಡಿದ್ದ ವಕೀಲ ಉಜ್ವಲ್​ಗೆ ಬಿಜೆಪಿ ಟಿಕೆಟ್

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದರಲ್ಲಿ ಪ್ರಮುಖವಾಗಿ 26/11 ಮುಂಬೈ ದಾಳಿಯ ಉಗ್ರ ಕಸಬ್​​ಗೆ…

16 mins ago

ಎರಡು ಕುಟುಂಬಗಳ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ : ಮಗು ಬಲಿ

ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಮಗುವೊಂದು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ…

28 mins ago

ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಅತ್ಯಂತ ಉತ್ತಮವಾಗಿ ವರ್ತಿಸಿದೆ : ಕೇಜ್ರಿವಾಲ್

ಆಪಾದಿತ ಅಬಕಾರಿ ನೀತಿ ಹಗರಣದಿಂದ ಉಂಟಾದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) "ಅತ್ಯಂತ ಉನ್ನತ ರೀತಿಯಲ್ಲಿ" ವರ್ತಿಸಿದೆ…

28 mins ago

ಇಂತಹ ಸುಳ್ಳುಗಾರ ಪ್ರಧಾನಿಯನ್ನು ಮೊದಲ ಬಾರಿ ನೋಡುತ್ತಿದ್ದೇನೆ: ಪ್ರಯಾಂಕ ಗಾಂಧಿ

ಕಾಂಗ್ರೆಸ್‌ನ ಆಸ್ತಿ ಮರುಹಂಚಿಕೆ ವಿಚಾರವನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಸುಳ್ಳುಗಾರನೆಂದು ಕರೆದಿರುವ ಪ್ರಯಾಂಕ ಗಾಂಧಿ ವಾದ್ರಾ, ತಾನು ಈ…

39 mins ago

ದುಡಿದ ಕಾರ್ಯಕರ್ತರಿಗೆ ಅಭಿನಂದನೆ, ಗೆಲ್ಲುವ ವಿಶ್ವಾಸ ಇದೆ: ಬಿಜೆಪಿ ಅಭ್ಯರ್ಥಿ ಕೋಟ

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಅಭ್ಯರ್ಥಿಯಾಗಿ ಎಲ್ಲಾ ಎಂಟು ಕ್ಷೇತ್ರಗಳಲ್ಲಿ ಓಡಾಡಿದ್ದು ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕಾರ್ಯಕರ್ತರು…

55 mins ago

ಜಗತ್ತಿನ ಏಕೈಕ ಸುಳ್ಳು ಪ್ರಧಾನಿ ನರೇಂದ್ರ ಮೋದಿ -ಸಿ.ಎಮ್.ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. 19 ವರ್ಷದಲ್ಲಿ ಮಾರುಕಟ್ಟೆಯಲ್ಲಿ ಸುಳ್ಳು ಮಾರಿಕೊಂಡು ಹೊರಟಿದ್ದಾರೆ. ಅವರನ್ನು ನಂಬಿ…

59 mins ago