ಶ್ರೀನಗರ: ಇಲ್ಲಿನ ಬಡ್ ಗಾಮ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ.
ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ.
ಇನ್ನೂ ಕಾರ್ಯಾಚರಣೆ ಮುಂದುವರೆದಿದೆ.