News Karnataka Kannada
Monday, May 06 2024
ವಿದೇಶ

ಒಂದೇ ದಿನದಲ್ಲಿ ಕೊರೋನಾದ 16 ಸಾವಿರಕ್ಕೂ ಹೆಚ್ಚು ಪ್ರಕರಣ ಪತ್ತೆ

Photo Credit :

ಒಂದೇ ದಿನದಲ್ಲಿ ಕೊರೋನಾದ 16 ಸಾವಿರಕ್ಕೂ ಹೆಚ್ಚು ಪ್ರಕರಣ ಪತ್ತೆ

ನವದೆಹಲಿ: ಕಳೆದ ಒಂದು ದಿನದಲ್ಲಿ ದೇಶದಲ್ಲಿ 16 ಸಾವಿರ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಒಂದು ದಿನದಲ್ಲಿ ಒಟ್ಟು 16,488 ಹೊಸ ಪ್ರಕರಣಗಳು ಪತ್ತೆಯಾಗಿದೆ. ಸಾವಿನ ಸಂಖ್ಯೆಯು 1,56,938ಕ್ಕೆ ಏರಿಕೆ ಆಗಿದೆ ಮತ್ತು 113 ಹೊಸ ಸಾವಿನ ಪ್ರಕರಣಗಳಾಗಿವೆ ಎಂದು ಶನಿವಾರ ಬೆಳಗ್ಗೆ 8 ಗಂಟೆ ತನಕದ ಮಾಹಿತಿ ನೀಡಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು1,20,79,979 ಆಗಿದೆ ಮತ್ತು ಇದರಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆಯು 1,59,590 ಆಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು