ಟೋಕಿಯೋ : ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶನಿವಾರ ಭಾರತದ ಪಾಲಿಗೆ ಸುವರ್ಣ ದಿನ. ಜಾವೆಲಿನ್ ಎಸೆತ ವಿಭಾಗದಲ್ಲಿ ಭಾರತದ ಹೆಮ್ಮೆಯ ಪಟು ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದು ದೇಶದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿಸಿದ್ದಾರೆ.
ಇಂದು ನಡೆದ ಆರು ಸುತ್ತುಗಳ ಫೈನಲ್ ಸ್ಪರ್ಧೆಯಲ್ಲಿ ನೀರಜ್ ಪ್ರಾಬಲ್ಯ ಸಾಧಿಸಿ ಭಾರತಕ್ಕೆ ಚಿನ್ನದ ಉಡುಗೊರೆ ನೀಡಿದರು. ಇದರೊಂದಿಗೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಒಟ್ಟು ಏಳು ಪದಕ ಲಭಿಸಿದಂತಾಗಿದೆ. 1 ಕಂಚು, 2 ಬೆಳ್ಳಿ ಮತ್ತು 4 ಕಂಚು ಪದಕಗಳು ದೊರೆತಿವೆ. 2008ರ ಒಲಿಂಪಿಕ್ಸ್ ನಂತರ ನೀರಜ್ ಚೋಪ್ರಾ ಭಾರತಕ್ಕೆ ಸುವರ್ಣ ಪದಕ ದಕ್ಕಿಸಿಕೊಟ್ಟರು.
ನೀರಜ್ ಸಾಧನೆಗೆ ಭಾರತದಲ್ಲಿ ಹರ್ಷದ ಹೊಳೆಯೇ ಹರಿದಿದ್ದು, ವ್ಯಾಪಕ ಪ್ರಶಂಸೆಗಳು ವ್ಯಕ್ತವಾಗುತ್ತಿವೆ.
ಪ್ರಧಾನಿ ಗಣ್ಯರ ಅಭಿನಂದನೆ : ನೀರಜ್ ಚೋಪ್ರಾ ಅಮೋಘ ಸಾಧನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು, ಖ್ಯಾತನಾಮರು ಅಭಿನಂದನೆ ಸಲ್ಲಿಸಿದ್ದಾರೆ.
ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್ಗಳಿಂದ…
ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…
ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…