News Karnataka Kannada
Saturday, May 18 2024
ವಿದೇಶ

ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಮೋದಿ, ಕೋವಿಂದ್

Photo Credit :

ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಮೋದಿ, ಕೋವಿಂದ್

ನವದೆಹಲಿ: 63ನೇ ಕನ್ನಡ ರಾಜ್ಯೋವಕ್ಕೆ ಕನ್ನಡ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕನ್ನಡಲ್ಲಿಯೇ ಶುಭಾಶಯ ಕೋರಿದ್ದಾರೆ.

ನರೇಂದ್ರ ಮೋದಿ ಅವರು,’ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ನನ್ನ ಸಹೋದರ ಸಹೋದರಿಯರಿಗೆಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ರಾಷ್ಟ್ರಪತಿ ಕೋವಿಂದ್ ಅವರು ಮುಂಬರುವ ವರ್ಷಗಳಲ್ಲಿ ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನರ ಮಟ್ಟಕ್ಕೇರಲಿ ಎಂದು ಟ್ವೀಟ್ ಮೂಲಕ ಶುಭಾಶಯವನ್ನು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು