Categories: ವಿದೇಶ

ಕಾಬೂಲ್ ವಿಮಾನ ನಿಲ್ದಾಣದ ಹೆಸರು ಬದಲಾವಣೆ ಮಾಡಿದ ತಾಲಿಬಾನ್

ಕಾಬೂಲ್ :  ಅಫ್ಘಾನಿಸ್ತಾನದಲ್ಲಿ ಅಧಿಕೃತವಾಗಿ ಅಧಿಕಾರಕ್ಕೆ ಏರಲು ಸಕಲ ಸಿದ್ಧತೆ ಮಾಡಿಕೊಂಡಿರುವ ತಾಲಿಬಾನ್ ಇದೀಗ ಕಾಬೂಲ ಏರ್​ಪೋರ್ಟ್ ಹೆಸರನ್ನು ಬದಲಾವಣೆ ಮಾಡಲಾಗಿದೆ.  ಈ ಮೊದಲು ಕಾಬೂಲ್ ವಿಮಾನ ನಿಲ್ದಾಣಕ್ಕೆ ಇದ್ದ ‘ಹಮೀದ್ ಕರ್ಜಾಯ್’​ ಹೆಸರನ್ನು ಬದಲಿಸಿ ಅದನ್ನು ‘ಕಾಬೂಲ್ ಇಂಟರ್​ನ್ಯಾಷನಲ್​ ಏರ್​ಪೋರ್ಟ್​’ ಎಂದು ನಾಮಕರಣ ಮಾಡಿದೆ.

ಅಫ್ಘಾನಿಸ್ತಾನದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಹವಣಿಸುತ್ತಿರುವ ತಾಲಿಬಾನ್ ಸೆ.11ರಂದು ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಈ ಹಿಂದೆ ಘೋಷಿಸಿತ್ತು. ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ ಅವಳಿ ಕಟ್ಟಡಗಳ ಮೇಲೆ ಅಲ್ ​ಖೈದಾ ಉಗ್ರರು ದಾಳಿ ನಡೆಸಿದದಿನವನ್ನು ಸಂಸ್ಮರಿಸುವ ನಿಟ್ಟಿನಲ್ಲಿ ತಾಲಿಬಾನಿಗಳು ಇಂದು ಅಫ್ಘಾನಿಸ್ತಾನದಲ್ಲಿ ತಮ್ಮ ತಾಲಿಬಾನ್ ಸರ್ಕಾರ ಉದ್ಘಾಟನೆ ಕಾರ್ಯಕ್ರಮ ನಡೆಸುವ ಉದ್ದೇಶ ಹೊಂದಿದ್ದರು. ಆದರೆ ಅದೀಗ ಪೋಸ್ಟ್​ಪೋನ್​ ಆಗಿದೆ ಎಂದು ವರದಿಗಳು ತಿಳಿಸಿವೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

32 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

49 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

1 hour ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago