News Karnataka Kannada
Sunday, May 12 2024
ವಿದೇಶ

ಕೊಲ್ಕತ್ತಾದ ಮೊದಲ ಮಹಿಳಾ ಪೊಲೀಸ್ ಅಧಿಕಾರಿ ರಸ್ತೆ ಅಪಘಾತದಲ್ಲಿ ಮೃತ್ಯು

Photo Credit :

ಕೊಲ್ಕತ್ತಾದ ಮೊದಲ ಮಹಿಳಾ ಪೊಲೀಸ್ ಅಧಿಕಾರಿ ರಸ್ತೆ ಅಪಘಾತದಲ್ಲಿ ಮೃತ್ಯು

ಕೊಲ್ಕತ್ತಾ: ಕೊಲ್ಕತ್ತಾದ ಮೊದಲ ಮಹಿಳಾ ಪೊಲೀಸ್ ಅಧಿಕಾರಿ ದೇಬಾಶ್ರೀ ಚಟರ್ಜಿ ಮತ್ತು ಇಬ್ಬರು ಅಧಿಕಾರಿಗಳು ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆಯು ನಡೆದಿದೆ.

ಚಟರ್ಜಿ ಅವರು ಈಗ ಸಿಒ 12ನೇ ಬ್ಯಾಟಲಿಯನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಶುಕ್ರವಾರ ಬೆಳಗ್ಗೆ ಇವರು ತಮ್ಮ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಮರಳು ತುಂಬಿಕೊಂಡು ಬರುತ್ತಿದ್ದ ಲಾರಿಯು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಚಟರ್ಜಿ, ಅವರ ಚಾಲಕ ಮನೋಜ್ ಸಾಹಾ ಮತ್ತು ಭದ್ರತಾ ಸಿಬ್ಬಂದಿ ತಪಾಸ ಬರ್ಮನ್ ಅವರು ಮೃತಪಟ್ಟಿದ್ದಾರೆ.

ಪಶ್ಚಿಮ ಬಂಗಾಳದ ಹಿರಿಯ ಪೊಲೀಸ್ ಅಧಿಕಾರಿ ಅವರು ಅಪಘಾತದಲ್ಲಿ ದೇಬಶ್ರೀ ಚಟರ್ಜಿ ಅವರು ಮೃತಪಟ್ಟಿರುವುದು ದೃಢಪಡಿಸಿರುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು