News Karnataka Kannada
Sunday, May 12 2024
ವಿದೇಶ

ಕೋವಿಡ್‌: ದೇಶದಲ್ಲಿ 38,079 ಹೊಸ ಪ್ರಕರಣ ಪತ್ತೆ, 560 ಮಂದಿ ಬಲಿ

Corona World 10072021
Photo Credit :

ನವದೆಹಲಿ: ದೇಶದಲ್ಲಿ ಕೋವಿಡ್‌ ಪ್ರಕರಣ ಇಳಿಮುಖವಾಗಿದೆ. ದೇಶದಲ್ಲಿ ಶನಿವಾರ ಬೆಳಿಗ್ಗೆಯವರೆಗೆ 24 ಗಂಟೆಗಳ ಅವಧಿಯಲ್ಲಿ 38,079 ಹೊಸ ಪ್ರಕರಣ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 560 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31,063,987,ಕ್ಕೆ ತಲುಪಿದ್ದು, ಸಾವಿನ 413,123ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,24,025ಕ್ಕೆ ಕುಸಿದಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 41,000 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,01,04,720ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 19,98,715 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 44,20,21,954 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು