ವಿದೇಶ

ಕೋವಿ ಶೀಲ್ಡ್‌ ಲಸಿಕೆಯಲ್ಲೂ ಬಂತು ನಕಲಿ ; ಪತ್ತೆ ಹಚ್ಚಿದ ವಿಶ್ವಸಂಸ್ಥೆ ಅಧಿಕಾರಿಗಳು

ಕೋವಿ ಶೀಲ್ಡ್‌ ಲಸಿಕೆಯಲ್ಲೂ ಬಂತು ನಕಲಿ ; ಪತ್ತೆ ಹಚ್ಚಿದ ವಿಶ್ವಸಂಸ್ಥೆ ಅಧಿಕಾರಿಗಳು
ನವದೆಹಲಿ: ಭಾರತದ ಲಸಿಕೆ ‘ಕೋವಿಶೀಲ್ಡ್​’​​​ನ ನಕಲಿ ಡೋಸೇಜ್​ಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಪತ್ತೆ ಹಚ್ಚಿದೆ. ಜುಲೈ ಮತ್ತು ಆಗಸ್ಟ್​ ತಿಂಗಳ ನಡುವೆ ಕೋವಿಶೀಲ್ಡ್ ಲಸಿಕೆ ಡೋಸ್​​ಗಳನ್ನು ಭಾರತ ಮತ್ತು ಆಫ್ರಿಕಾದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ಲಸಿಕೆ ತಯಾರಕಾ ಸಂಸ್ಥೆ ಸೀರಮ್ ಇನ್ಸಿಟ್ಯೂಟ್ ಆಫ್ ಇಂಡಿಯಾ, ವಶಪಡಿಸಿಕೊಂಡ ಲಸಿಕೆಗಳನ್ನು ನಕಲಿ ಎಂದು ದೃಢಪಡಿಸಿದೆ. ನಕಲಿ ಲಸಿಕೆಗಳು ಜಾಗತಿಕವಾಗಿ ಸಾರ್ವಜನಿಕರ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.ಕೋವಿಶೀಲ್ಡ್ ಅಸ್ಟ್ರಾಜೆನೆಕಾ ಜಬ್‌ನ ಭಾರತೀಯ ನಿರ್ಮಿತ ಆವೃತ್ತಿಯಾಗಿದ್ದು, ಇದುವರೆಗೆ ಭಾರತದಲ್ಲಿ ಅತ್ಯಂತ ವ್ಯಾಪಕವಾಗಿ ಬಳಸಲಾಗುವ ಲಸಿಕೆಯಾಗಿದೆ. ಇದುವರೆಗೆ 486 ದಶಲಕ್ಷ ಡೋಸ್‌ಗಳನ್ನು ನೀಡಲಾಗಿದೆ. ಏಷ್ಯಾ, ಆಫ್ರಿಕಾ ಮತ್ತು ದಕ್ಷಿಣ ಅಮೆರಿಕದ ದೇಶಗಳಿಗೆ ಸೀರಮ್ ಲಕ್ಷಾಂತರ ಕೋವಿಶೀಲ್ಡ್ ಲಸಿಕೆಗಳನ್ನು ಪೂರೈಸಿದೆ. ಅಲ್ಲದೇ ಕೋವಾಕ್ಸ್ ಯೋಜನೆಯಡಿ ಸಂಸ್ಥೆ ಬಡ ರಾಷ್ಟ್ರಗಳಿಗೂ ವ್ಯಾಕ್ಸಿನ್ ಪೂರೈಸುತ್ತಿದೆ.

Indresh KC

Recent Posts

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

11 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

36 mins ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

1 hour ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

3 hours ago