ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೆಪ್ಟೆಂಬರ್ 24 ರಂದು ಆಯೋಜಿಸಿರುವ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹೈಡ್ ಸುಗಾ ಭಾಗವಹಿಸಲಿದ್ದಾರೆ ಎಂದು ಮುಲಗಳು ತಿಳಿಸಿವೆ.
ಸೆಪ್ಟೆಂಬರ್ 25 ರಂದು ನ್ಯೂಯಾರ್ಕ್ ನಲ್ಲಿ ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯಸಭೆಯ 76 ನೇ ಅಧಿವೇಶನದ ಉನ್ನತ ಮಟ್ಟದ ವಿಭಾಗದ ‘ಸಾಮಾನ್ಯ ಚರ್ಚೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ.
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…