ಕಾಬೂಲ್: ಅಫ್ಘಾನಿಸ್ತಾನದಲ್ಲಿ ಗರ್ಭಿಣಿ ಮಹಿಳಾ ಪೊಲೀಸ್ ಅಧಿಕರಿಯನ್ನು ತಾಲೀಬಾನಿ ಉಗ್ರರು ಆಕೆಯ ಕುಟುಂಬ ಸದಸ್ಯರ ಎದುರೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಅಫ್ಘಾನಿಸ್ತಾನದ ಪತ್ರಕರ್ತರೊಬ್ಬರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ನಿಗಾರಾ ಎಂಬ 6 ತಿಂಗಳ ಗರ್ಭಿಣಿ ಮಹಿಳೆಯನ್ನು ಆಕೆಯ ಪತಿ ಹಾಗೂ ಮಕ್ಕಳ ಎದುರು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಸ್ಪುಟ್ನಿಕ್ ನ ಪ್ರತಿನಿಧಿ, ಹಿಜಾಬ್, ಬುರ್ಖಾ ಇಲ್ಲದೇ ಅಡ್ಡಾಡಿದರೆ ತಾಲೀಬಾನಿಗಳು ಥಳಿಸುತ್ತಾರೆ ಎಂಬ ಭಯದಿಂದ ಮಹಿಳೆಯರು ಬುರ್ಖಾ, ಹಿಜಾಬ್ ಖರೀದಿಸಲು ಮುಂದಾಗುತ್ತಿರುವುದು ಎಲ್ಲೆಡೆ ಕಂಡುಬಂದಿರುವ ಸಾಮಾನ್ಯ ದೃಶ್ಯವಾಗಿದೆ.
ತಾಲೀಬಾನ್ ಆಡಳ್ತದಲ್ಲಿ ದೇಶದ ರಾಜಕೀಯದಲ್ಲಿ ಮಹಿಳೆಯರನ್ನು ಹೊರಗಿಟ್ಟಿರುವುದನ್ನು ವಿರೋಧಿಸಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.
20 ವರ್ಷಗಳ ನಂತರ ಅಫ್ಘಾನಿಸ್ತಾನ ತಾಲೀಬಾನ್ ವಶವಾಗಿದ್ದು, ಮಹಿಳೆಯರ ಭವಿಷ್ಯ ಅತಂತ್ರವಾಗಿದೆ. ಸಜ್ಜನ್ ಗೊಹೆಲ್ ಭದ್ರತೆ ಮತ್ತು ಭಯೋತ್ಪಾದಕ ವಿಶ್ಲೇಷಕರು ಹೇಳುವ ಪ್ರಕಾರ ಮಹಿಳೆಯರು ತಾಲೀಬಾನ್ ಮನಸ್ಥಿತಿಯ ಬಗ್ಗೆ ಆತಂಕ ಹೊಂದಿದ್ದಾರೆ.
ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…
ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…
“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…
ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…